ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ. ಮಂಗಳೂರು: ಅಡಕೆ...
ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಮನೆಗೆ ರಾತ್ರಿ ವೇಳೆ ಭೇಟಿ ನೀಡಿ ಊಟ ಮಾಡಿ, ದಿನಸಿ ಸಾಮಗ್ರಿಗಳನ್ನು ಪಡೆದು ತೆರಳಿದ್ದ ನಾಲ್ವರು ನಕ್ಸಲರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್...
ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಕಂಪ್ಯೂಟರ್ಗಳಲ್ಲಿ WhatsApp Web ಬಳಸುವಾಗ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರದ ಸೈಬರ್ ಅಪರಾಧ ನಿಗ್ರಹ ಘಟಕವಾದ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಹೊಸದಿಲ್ಲಿ:...
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರು: ಮಹೇಶ್ ಶೆಟ್ಟಿ...
ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು, ಟೀ ಸ್ಟಾಲ್ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ...
ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ...