ಪುತ್ತೂರು: ಟೆಕ್ನೋಲಾಜಿ ವ್ಯವಹಾರ ಕ್ಷೇತ್ರದಲ್ಲಿ ಯಶಸ್ವಿ ಹೆಸರಾದ, ಗುರು ಇನ್ಫೋಟೆಕ್ ಸ್ಥಾಪಕ ಗ್ಲೋಟೆಕ್ ಟೆಕ್ನಾಲಜೀಸ್ ಮತ್ತು ದಿಯಾ ಸಿಸ್ಟಮ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಿ.ರವಿಚಂದ್ರನ್(74ವ) ಅಮೇರಿಕದ ಕೆಂಟುಕಿಯಲ್ಲಿ ನ. 12 ರಂದು ಇಹಲೋಕ ತ್ಯಜಿಸಿದರು. ಮೃತರು ಪತ್ನಿ...
ಸುಬ್ರಹ್ಮಣ್ಯ, ನ.13: ಸಮಾಜಮುಖಿ ಕಾರ್ಯಗಳಿಂದ ಈಗಾಗಲೇ ರಾಜ್ಯದ ಮೂಲೆ ಮೂಲೆಗಳಲ್ಲಿ ಮನೆಮಾತಾಗಿರುವ ಯುವ ತೇಜಸ್ಸು ಟ್ರಸ್ಟ್ ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ನಿರ್ಧರಿಸಿದೆ. ಕುಕ್ಕೆ ಸುಬ್ರಹ್ಮಣ್ಯದ ಸುತ್ತಮುತ್ತಲಿನ ನಾಲ್ಕೈದು ಗ್ರಾಮಗಳಿಗೆ ಈವರೆಗೂ ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್...
ಸಾಗರ: ರಸ್ತೆ ಅಪಘಾತವೊಂದರಲ್ಲಿ ಬಾಲಕನೊಬ್ಬ ಗಾಯಾಳುವಾದ ಪ್ರಕರಣದಲ್ಲಿ ಹೇಳಿಕೆ ಪಡೆದ ಪೊಲೀಸರು ದೂರು ದಾಖಲಿಸದ ಹಿನ್ನೆಲೆಯಲ್ಲಿ ಸುಮಾರು 9 ವರ್ಷಗಳ ನಂತರ ಗಾಯಾಳು ಬಾಲಕನ ತಂದೆ ನ್ಯಾಯಾಲಯದ ಸಹಾಯದಿಂದ ಆರೋಪಿಗಳ ವಿರುದ್ಧ ವೈಯಕ್ತಿಕವಾಗಿ ದೂರು ದಾಖಲಿಸಿದ...
ಬೆಳ್ತಂಗಡಿ: ಮನೆ ಯಜಮಾನ ಕೆಲಸಕ್ಕೆ ತೋಟಕ್ಕೆ ಹೋಗಿದ್ದಾಗ ಹಾಗೂ ಮನೆಯೊಡತಿ ಮತ್ತು ಮಕ್ಕಳು ಸಮಾರಂಭವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಮನೆಯ ಬೀರುವಿನಲ್ಲಿದ್ದ ಹನ್ನೆರಡು ಲಕ್ಷ ರೂಪಾಯಿಗೂ ಮಿಕ್ಕಿ ಮೌಲ್ಯದ ಚಿನ್ನಾಭರಣ ಹಾಗೂ ಐದು ಸಾವಿರ ರೂಪಾಯಿ...
ಮಂಗಳೂರು, ನ.12: ಬೈಕೊಂದು ಕಾರಿನ ಹಿಂಬಂದಿಗೆ ಡಿಕ್ಕಿ ಹೊಡೆದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ದೇರಳಕಟ್ಟೆಯಲ್ಲಿ ನಡೆದಿದೆ. ದೇರಳಕಟ್ಟೆಯ ಕುತ್ತಾರ್ ಸಮೀಪ ನ .12 ರ ತಡರಾತ್ರಿ 11.30 ರ ಸುಮಾರಿಗೆ...
ನೆಲ್ಯಾಡಿ: ನ 13: ವಿಷ ಸೇವಿಸಿ ಮಂಗಳೂರಿನ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪ್ಪಿನಂಗಡಿ ಸಮೀಪದ ಇಚ್ಲಂಪಾಡಿಯ ವಿವಾಹಿತ ಮಹಿಳೆ ನ .12 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪತ್ನಿ ವಿಷ ಸೇವಿಸಿದನ್ನೂ ನೋಡಿ ಪತಿಯೂ ವಿಷ...
ಕಾಣಿಯೂರು, ನ 12 : ಕಾಣಿಯೂರು ಪೇಟೆಯಲ್ಲಿ ಹಾಡಹಗಲೇ ಅಂಗಡಿಯಿಂದ ರೂ 1.20 ಲಕ್ಷ ನಗದು ಕಳವುಗೈದ ಘಟನೆ ನ.11ರಂದು ನಡೆದಿದೆ. ದಿವೀಶ್ ಅಂಬುಲ ಎಂಬವರ ಮಾಲೀಕತ್ವದ ತೆಂಗಿನಕಾಯಿ, ಬಾಳೆಗೊನೆ ವ್ಯಾಪಾರ ನಡೆಸುವ ಕಾಣಿಯೂರು ಅಮ್ಮನವರ...
ಪುತ್ತೂರು : ನ 11: ಇತ್ತೀಚೆಗೆ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರು ಜೈಲಿನಿಂದ ಬಿಡುಗಡೆ ಹೊಂದಿದ ಕೆಲ ದಿನಗಳ ಬಳಿಕ ನಿಧನ ಹೊಂದಿದ್ದಾರೆ. ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಆದಂ ಕುಂಞ...