ಮಂಗಳೂರು: ಡಿ 12 : ನಗರದ ಮೋರ್ಗನ್ಸ್ಗೇಟ್ನ ಮನೆಯೊಂದರಲ್ಲಿ ಬಾಗಲಕೋಟೆ ಮೂಲದ ಒಂದೇ ಕುಟುಂಬದ ನಾಲ್ವರ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ 50ರ ಹರೆಯದ ನೂರ್ಜಹಾನ್ ಎಂಬ ಮಹಿಳೆಯನ್ನು ಪಾಂಡೇಶ್ವರ...
ರಾಜ್ಯ ಒಕ್ಕಲಿಗರ ಸಂಘಕ್ಕೆ ಸುಮಾರು ಒಂಬತ್ತೂವರೆ ವರ್ಷದ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದ್ದು, 31 ನಿರ್ದೇಶಕ ಸ್ಥಾನಕ್ಕೆ ಡಿ 12 ರಂದು ಮತದಾನ ನಡೆಯಲಿದು ಡಿ .15 ರಂದು ಮತ ಏಣಿಕೆ ನಡೆದು ಫಲಿತಾಂಶ...
ಕಾಸರಗೋಡಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆಯಲ್ಲಿ ಕೋಟ್ಯಾಂತರ ರೂಪಾಯಿ ವಜ್ರಾಭರಣ ಕಳವುಗೈದ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ನಿವಾಸಿ ಇಮ್ರಾನ್ ಶಾಫಿ ಬಂಧಿತ ಆರೋಪಿ ಚಿನ್ನಾಭರಣ ಮಾರಾಟ...
ಮಂಗಳೂರು: ನಗರದ ಜೆಪ್ಪು ಬಳಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದಲ್ಲಿ ಮೃತ ವಿಜಯಲಕ್ಷ್ಮಿಯನ್ನು ಮಹಿಳೆಯೊಬ್ಬಳು ಮತಾಂತರಕ್ಕೆ ಯತ್ನಿಸಿರುವ ಅಂಶ ಬೆಳಕಿಗೆ ಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್...
ಮಂಗಳೂರು : ಡಿ 11: ಬಸ್ನಲ್ಲಿ ನಿಲ್ದಾಣದಲ್ಲಿ ಜತೆಯಾಗಿ ಸಾಗುತ್ತಿದ್ದ ಭಿನ್ನ ಕೋಮಿನ ಯುವಕ ಮತ್ತು ಯುವತಿಯನ್ನು ಗದರಿಸಿದ ಹಾಗೂ ಅವರ ಭಾವಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚುವ ಮೂಲಕ ಯುವತಿಯ ಗೌರವಕ್ಕೆ ದಕ್ಕೆ ತಂದ ಪ್ರಕರಣಕ್ಕೆ...
ಮಂಗಳೂರು, ಡಿ.11:ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಾವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿದ ಆರೋಪದಲ್ಲಿ ಮೂರು ಫೇಸ್ಬುಕ್ ಖಾತೆಗಳು ಹಾಗೂ ಅದನ್ನು ನಿರ್ವಹಿಸುತ್ತಿದ್ದ ವ್ಯಕ್ತಿಗಳ ಮೇಲೆ ಮಂಗಳೂರಿನಲ್ಲಿ ಪ್ರಕರಣ...
ಸುಬ್ರಹ್ಮಣ್ಯ ಡಿ.11: ಕರಾವಳಿಯ ಪ್ರವಾಸದಲ್ಲಿರುವ ಕನ್ನಡ ಚಿತ್ರನಟ ಕಿಚ್ಚ ಸುದೀಪ್ ಇತಿಹಾಸ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಕ್ಷೇತ್ರಕ್ಕೆ ಭೇಟಿ ನೀಡಿದ ಸುದೀಪ್, ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದಲ್ಲಿ...
ಕೊಚ್ಚಿನ್, ಡಿ 11 : ಕೇರಳದ ಶ್ರೀ ಮಂತ ದೇವಾಲಯದ ಪ್ರಧಾನ ಅರ್ಚಕರಾಗಿ ಕೊಕ್ಕಡದ ವ್ಯಕ್ತಿ ಆಯ್ಕೆಯಾಗಿದ್ದಾರೆ. ದ ಕ ಜಿಲ್ಲೆಯ ಕಡಬ ತಾಲೂಕಿನ ಕೊಕ್ಕಡ ಸಮೀಪದ ಪಿಲಪಿಂಜದ ಪ್ರವೀಣ್ ಯಡಪಡಿತ್ತಾಯರು ಪ್ರಧಾನ ಅರ್ಚಕರಾಗಿ ನಿಯುಕ್ತರಾಗಿದ್ದಾರೆ....