ಉಡುಪಿ, ನ. 25: ಪರಿಸರ ಪ್ರೇಮಿಗಳ ಅವಿರತ ಪ್ರಯತ್ನಗಳ ಹೊರತಾಗಿಯೂ ಬೆಳ್ತಂಗಡಿ ತಾಲೂಕು ವೇಣೂರು ಬಳಿಯ ಕರಿಮಣೇಲು ಗ್ರಾಮದಲ್ಲಿದ್ದ ಶ್ರೀತಾಳೆಮರ ಕೊನೆಗೂ ಮೌಢ್ಯಕ್ಕೆ ಬಲಿಯಾಗಿದೆ ಎಂದು ಮರವನ್ನು ಉಳಿಸಲು ಹೋರಾಡಿದ ಉಡುಪಿಯ ಪ್ರೊ.ಎಸ್.ಎ.ಕೃಷ್ಣಯ್ಯ ಹಾಗೂ ಸಾಮಾಜಿಕ...
ಮಂಗಳೂರು : ದ.ಕ ಜಿಲ್ಲಾ ಕುಷ್ಠ ರೋಗ ನಿವಾರಣಾ ಅಧಿಕಾರಿಯ ಕಾಮಪುರಾಣ ಪ್ರಕರಣದ ಬಗ್ಗೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ ವಿ ಹೇಳಿಕೆ ಮಾಧ್ಯಮಗಳಿಗೆ ನೀಡಿದ್ದಾರೆ. ಡಾ.ರತ್ನಾಕರ್ ವಿರುದ್ಧ ಪೋಟೋ ದೂರುಗಳು ಬಂದಿತ್ತು , ಇಲಾಖೆ ...
ಬಂಟ್ವಾಳ: ಹೂ ಕೀಳಲು ಹೋದ ಯುವತಿ ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...
ಉಡುಪಿ, ನ 26 : ನದಿಗೆ ಈಜಲು ಹೋದ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯ ತಾಲೂಕಿನ ಶಿವಪುರ ಗ್ರಾಮದ ಬಟ್ರಾಡಿ ಎಂಬಲ್ಲಿ ನ.26 ರಂದು ಬೆಳಿಗ್ಗೆ ನಡೆದಿದೆ. ಹಿರಿಯಡಕ ಸರ್ಕಾರಿ ಪದವಿ...
ಮಂಗಳೂರು : ನ 26 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಡಿಯಲ್ಲಿ ಕಾರ್ಯನಿರ್ವಹಿಸುವ ಜಿಲ್ಲಾ ಕಾರ್ಯಕ್ರಮಾಧಿಕಾರಿ ಹಾಗೂ ಡಾ| ರತ್ನಾಕರ್ ರವರ ರಂಗಿನಾಟಕ್ಕೂ ದ.ಕ. ಜಿಲ್ಲಾ ಆಸ್ಪತ್ರೆ ವೆನ್ಲಾಕ್ ಆಸ್ಪತ್ರೆಗೂ ಅಲ್ಲಿನಸಿಬ್ಬಂದಿಗಳಿಗೂ...
ಮಂಗಳೂರು, ನ.26: ಕುಷ್ಠ ರೋಗ ವಿಭಾಗದ ವೈದ್ಯನೊಬ್ಬ ಸಹೋದ್ಯೋಗಿ ಯುವತಿಯರ ಜೊತೆ ತನ್ನ ಕಚೇರಿಯಲ್ಲಿಯೇ ಸರಸ ಸಲ್ಲಾಪ ನಡೆಸುತ್ತಿರುವ ಡಿಸೈನ್ ಡಿಸೈನ್ ವಿಡಿಯೋ ಹೊರಬಿದ್ದಿದ್ದು, ಈ ರಸಿಕ ವೈದ್ಯನ ವರ್ತನೆ ನೋಡಿ ಜನ ಬೆಚ್ಚಿ ಬಿದ್ದಿದ್ದಾರೆ....
ಬೆಂಗಳೂರು, ನ 26 : ನಾಡಿನ ಹಿರಿಯ ವಿದ್ವಾಂಸ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಮನೆಯಲ್ಲಿ ರಾತ್ರಿ 2 ಗಂಟೆ ಸುಮಾರಿಗೆ ನಿಧರಾದರು. ಇವರು 1933ರಲ್ಲಿ ಕನಕಪುರದ ವೈದಿಕ...
ಕುಂದಾಪುರ, ನ. 23: ಬಡಗುತಿಟ್ಟಿನ ಪ್ರಖ್ಯಾತ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ ತಾನು ಹಲವು ವರ್ಷಗಳಿಂದ ಯಕ್ಷಗಾನ ಕೃಷಿ ಮಾಡಿದ ಪೆರ್ಡೂರು ಮೇಳದ ತಿರುಗಾಟಕ್ಕೆ ತಿಲಾಂಜಲಿ ಹಾಡಿದ್ದಾರೆ. ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿದ್ದ ಅವರು ಈ...