ಉಪ್ಪಿನಂಗಡಿ: ರಾಜ್ಯ ಸರ್ಕಾರದಿಂದ ಜಿಲ್ಲೆಗೆ ಒಂದು ಗೋಶಾಲೆ ಯೋಜನೆ ಮಂಜೂರು ಆಗಿದ್ದು, ದ.ಕ. ಜಿಲ್ಲೆಗೆ ಮಂಜೂರು ಆಗಿರುವ ಗೋಶಾಲೆಗೆ ಕೊಯಿಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಅಧೀನದಲ್ಲಿದ್ದ 98.45 ಎಕ್ರೆ ಜಾಗ ಮಂಜೂರು ಆಗಿದ್ದು,...
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಅ .26 ರಂದು ಒಂದೇ ದಿನ ಎರಡು ಸರಗಳ್ಳತನ ಪ್ರಕರಣಗಳು ನಡೆದ ಬಗ್ಗೆ ವರದಿಯಾಗಿದೆ. ಈ ಎರಡು ಪ್ರಕರಣಗಳಲ್ಲಿಯೂ ದುಷ್ಕರ್ಮಿಗಳು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದು ಈ...
ಪುತ್ತೂರು : ಇಲ್ಲಿನ ಉದ್ಯಮಿಯೊಬ್ಬರು ವ್ಯಕ್ತಿಯೊಬ್ಬರಿಂದ ಸಾಲವಾಗಿ ಪಡೆದ ಹಣ ಹಿಂತಿರುಗಿಸದೇ, ಅದರ ಬದಲು ನೀಡಿದ ಬ್ಯಾಂಕ್ ಚೆಕ್ ಕೂಡ ಅಮಾನ್ಯಗೊಂಡ ಪ್ರಕರಣದಲ್ಲಿ ಪುತ್ತೂರಿನ ನ್ಯಾಯಾಲಯವೂ ಉದ್ಯಮಿಗೆ 6 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು...
ವಿಟ್ಲ: ಅ 26 : ಸವಾರನ ನಿಯಂತ್ರಣ ತಪ್ಪಿ ಬೈಕ್ ಮಗುಚಿ ಬಿದ್ದು ಅದರಲ್ಲಿ ಸಂಚರಿಸುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಪುಣಚ ಬೈಲುಗುತ್ತು ನಿವಾಸಿ ವನಿತಾ (50)...
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಬಂಧಿತನಾಗಿರುವ ಪುತ್ತೂರಿನ ಖಾಸಗಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಅ 26 ರಂದು ಪುತ್ತೂರಿನ ನ್ಯಾಯಾಲಯವೂ 15 ದಿನಗಳ ನ್ಯಾಯಾಂಗ...
ಬೀಜಿಂಗ್ : ಅ 26 : ಚೀನಾದ ವಾಯವ್ಯ ಭಾಗದ ಗನ್ಸು ಪ್ರಾಂತ್ಯದ ರಾಜಧಾನಿ ಲಾಂಝೌ ನಗರದಲ್ಲಿ ಮಂಗಳವಾರ ಲಾಕ್ಡೌನ್ ಘೋಷಣೆಯಾಗಿದ್ದು, ಇಲ್ಲಿನ 40 ಲಕ್ಷ ಜನರು ಮನೆಯೊಳಗೆಯೇ ಇರುವಂತೆ ಕಟ್ಟುನಿಟ್ಟಿನ ಸೂಚನೆಯನ್ನು ಅಲ್ಲಿನ ಸರಕಾರ...
ಪುತ್ತೂರು: ಅಕ್ಟೋಬರ್ 27 ರಂದು ಬೆಂಗಳೂರಿನ ಬಸವನಗುಡಿ ಅಕ್ವಾಟಿಕ್ ಸೆಂಟರ್ನಲ್ಲಿ ನಡೆಯಲಿರುವ ಪ್ರತಿಷ್ಠಿತ 74 ನೇ ಎಸ್ಎಫ್ಐ ಸೀನಿಯರ್ ನ್ಯಾಶನಲ್ ಅಕ್ವಾಟಿಕ್ ಚಾಂಪಿಯನ್ಶಿಪ್ನಲ್ಲಿ ಭಾರತೀಯ ಸೇವಾ ಈಜು ತಂಡವನ್ನು ಪ್ರತಿನಿಧಿಸಲು ಭಾರತೀಯ ನೌಕಾಪಡೆಯ ಪುತ್ತೂರು ಈಜುಗಾರ...
ಮಂಗಳೂರು,ಅ 26: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. ಮಂಗಳೂರು ಮೀನುಗಾರಿಕಾ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ...