ಉಳ್ಳಾಲ:ದೇಶದೆಲ್ಲೆಡೆ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಜಯಂತಿ ಆಚರಣೆಸಂಭ್ರಮದಲ್ಲಿರುವಾಗ ಯುವಕನೊಬ್ಬ ಗಾಂಧೀಜಿ ಯುವತಿಯೊಂದಿಗೆ ತುಳುಭಾಷೆಯ ಸಜ್ಜಿಗೆ, ಬಜಿಲ್ ಎಂಬ ಹಾಡಿಗೆ ಹೆಜ್ಜೆ ಹಾಕಿದ ವೀಡಿಯೊವನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದಿದ್ದು, ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಣಾಜೆ...
ಬೆಳ್ತಂಗಡಿ : ವಿದ್ಯುತ್ ಶಾಕ್ ತಗುಲಿ ಮೂರ್ಛೆ ತಪ್ಪಿ ಬಿದ್ದ ಯುವಕನಿಗೆ ವ್ಯಕ್ತಿಯೊಬ್ಬ ತನ್ನ ಬಾಯಿಯಿಂದ ಕೃತಕ ಉಸಿರಾಟ ನೀಡಿ ಪಾಯದಿಂದ ಪಾರು ಮಾಡಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಕುಂಟಿನಿ ಬಳಿಯಿಂದ ವರದಿಯಾಗಿದೆ. ಕುಂಟಿನಿ ಸಮೀಪ...
ಮಂಗಳೂರು, ಅ.2: ಮಂಗಳೂರಿನ ವಿದ್ಯಾರ್ಥಿನಿಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಹಾಗೂ ಆಕೆಯ ಭಾವಚಿತ್ರ ಎಡಿಟ್ ಮಾಡಿ ಸೊಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಆರೋಪದಲ್ಲಿ ಪ್ರಾಧ್ಯಾಪಕನೊಬ್ಬನನ್ನು ನಗರದ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ ಡಾ. ಕೊಂಡೂರು ಸುಧೀರ್ ಕುಮಾರ್ ಬಂಧಿತ...
ಮುಳ್ಳೇರಿಯ: ಅಚಾನಕ್ ಆಗಿ ರಸ್ತೆ ಮಧ್ಯೆ ಬಂದ ಕಾಡು ಹಂದಿಗೆ ಸ್ಕೂಟರಿಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಆ 2 ರಂದು ಶನಿವಾರ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಎಂಬಲ್ಲಿ ನಡೆದಿದೆ. ಅಪಘಾತಕ್ಕೆ ತುತ್ತಾದ ಕಾಡು...
ಪುತ್ತೂರು : ಆ 2 : ಗಾಂಧಿ ವಿಚಾರ ವೇದಿಕೆ ಪುತ್ತೂರು ಘಟಕವು ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹುಟ್ಟುಹಬ್ಬವನ್ನು ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೂಳ್ಳುವ ಮೂಲಕ ಅರ್ಥಪೂರ್ಣ ರೀತಿಯಲ್ಲಿ ಆಚರಿಸಿದೆ. ಪುತ್ತೂರಿನ ಹೃದಯ ಭಾಗದಲ್ಲಿರುವ ಗಾಂಧಿ...
ಬಾಯಲ್ಲಿ ನಿರೂರಿಸುವ ಸಿಹಿ ತಿನಸುಗಳಿಗೆ ಪ್ರಸಿದ್ಧಿ ಪಡೆದಿರುವ ಹುಬ್ಬಳ್ಳಿಯ ಬಿಗ್ ಮಿಶ್ರಾ ಫೆಡಾದ ಪುತ್ತೂರು ಫ್ರಾಂಚೈಸಿಯೂ ಅಕ್ಟೋಬರ್ 3 ರಂದು ಸ್ಥಳಾಂತರಗೊಂಡು ಬೊಳುವಾರು ಆಕ್ಸಿಸ್ ಬ್ಯಾಂಕ್ ಮುಂಭಾಗದಲ್ಲಿ ಶುಭಾರಂಭಗೊಳ್ಳಲಿದೆ .ಈ ಹಿಂದೆ ಅದು ಕೆಎಸ್ಆರ್ಟಿಸಿ ಬಸ್...
ಎಲೆಕ್ಟ್ರಾನಿಕ್ಸ್ ವಸ್ತು ವಿದೇಶಕ್ಕೆ ಸರಬರಜು ಮಾಡುವ ಕೆಲಸ ಎಂದು ಮಗನನ್ನು ನಂಬಿಸಿ ಮಲೇಷ್ಯಾಕ್ಕೆ ಕಳುಹಿಸಿ ಅಲ್ಲಿ ಆತ ಜೈಲು ಪಾಲಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಆ.1 ರಂದು ದೂರು ನೀಡಿದ್ದಾರೆ....
ಮಂಗಳೂರು, ಅ.2: ನಗರದ ಠಾಣೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ಪೊಲೀಸ್ ಸಿಬಂದಿ ಸಿದ್ಧಾರ್ಥ್ ಜೆ. (41) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ನಿಧನರಾದರು. ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಇವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಇವರು ಪುತ್ತೂ...