Connect with us

ಸ್ಥಳೀಯ ಸುದ್ದಿಗಳು

ರಾಜಕೀಯ5 hours ago

Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ

ಮಂಗಳೂರು6 hours ago

Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು

ಶಿಕ್ಷಣ20 hours ago

Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ

ಸ್ಥಳೀಯ21 hours ago

UT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ

ನಿಧನ ವಾರ್ತೆ21 hours ago

Puttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು

ನಿಧನ ವಾರ್ತೆ21 hours ago

Dead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ

More ಸ್ಥಳೀಯ ಸುದ್ದಿಗಳು

ರಾಜ್ಯ

ಕ್ರೈಂ2 months ago

ಹನೂರು ಶೂಟೌಟ್: ಮೂವರು ಸಾವು; ಅರಣ್ಯ ಇಲಾಖೆ ವಿರುದ್ಧ ಎಫ್‌ಐಆರ್, ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಆದೇಶ | ಬೇಟೆಗೆ ಬಂದವರೇ? ದನ ಹುಡುಕಲು ಹೋದವರೇ?

ಶಿಕ್ಷಣ2 months ago

Money management-ಕರ್ನಾಟಕದಲ್ಲಿ ಇನ್ನು ಮುಂದೆ ಶಾಲಾ ಮಕ್ಕಳಿಗೆ ಹಣಕಾಸು ನಿರ್ವಹಣೆ ಬಗ್ಗೆ ಬ್ಯಾಂಕಿಂಗ್ ಪಾಠ

ರಾಷ್ಟ್ರೀಯ2 months ago

Mohan Bhagavat On CJP Protest: ಪ್ರತಿಭಟಿಸುವ ಯುವಕರು ದೇಶದ್ರೋಹಿಗಳಲ್ಲ; ಜೆನ್‌ ಝೀಗಳ ನೋವು ನಿಜ: ಬಿಜೆಪಿ ನಾಯಕರು ಹಾಗೂ ಬೆಂಬಲಿಗರ ವಾದಕ್ಕಿಂತ ತದ್ವಿರುದ್ಧ ನಿಲುವು ವ್ಯಕ್ತಪಡಿಸಿದ ಮೋಹನ್ ಭಾಗವತ್

ರಾಜ್ಯ2 months ago

SIR-ಎಸ್ಐಆರ್: ಕರ್ನಾಟಕದಲ್ಲಿ 86.64 ಲಕ್ಷ ಮತದಾರರು ಪಟ್ಟಿಯಿಂದ ಹೊರಕ್ಕೆ..!

ರಾಜ್ಯ2 months ago

Cyclone alert-ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಭೀತಿ: 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಗುಜರಾತ್‌ಗೆ ರೆಡ್ ಅಲರ್ಟ್

ಕಾರ್ಯಕ್ರಮಗಳು3 months ago

Belagavi:ಬೆಳಗಾವಿ: 3 ದಿನಗಳ RSS ಪ್ರಾಂತ ಪ್ರಚಾರಕ ಬೈಠಕ್ ಸಂಪನ್ನ

More ರಾಜ್ಯ

ರಾಜಕೀಯ ಸುದ್ದಿಗಳು

ಸ್ಥಳೀಯ21 hours ago

UT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ

ರಾಜಕೀಯ22 hours ago

DK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ

ರಾಜಕೀಯ1 day ago

Ashok Rai-ಅಶೋಕ ಜನಮನ-2026 ಪೂರ್ವಭಾವಿ ಸಭೆ; ವಿಧಾನಸಭಾ ಕ್ಷೇತ್ರದ ಪ್ರತೀ ಮನೆಗೂ ಆಮಂತ್ರಣ ನೀಡುತ್ತಿದ್ದೇನೆ: ಶಾಸಕ ಅಶೋಕ್ ರೈ

ರಾಜಕೀಯ1 day ago

Puttur-18 ತಿಂಗಳಿಂದ ಪಾವತಿಯಾಗದ ಕೃಷಿ ಉದ್ಯೋಗ ಸಖಿಯರ ಗೌರವಧನ; 24 ಗಂಟೆಯೊಳಗೆ ನೀಡುವಂತೆ ಶಾಸಕರಿಂದ ಅಧಿಕಾರಿಗೆ ಸೂಚನೆ

ಅಂತರ ರಾಜ್ಯ1 day ago

Hardeep Singh Puri-ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಸೇರಿದಂತೆ 8 ಮಂದಿಗೆ ರಾಜ್ಯಸಭಾ ಟಿಕೇಟ್ ನಿರಾಕರಿಸಿ ಹೊಸ ಮುಖಗಳಿಗೆ ಮಣೆ ಹಾಕಿದ ಬಿಜೆಪಿ

ರಾಜಕೀಯ2 days ago

Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ

More ರಾಜಕೀಯ ಸುದ್ದಿಗಳು

More News

Read This

Uncategorized3 hours ago

Maharashtra-ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ಜಾಲ: ಗರ್ಭಿಣಿಯ ವೇಷದಲ್ಲಿ ಬಾಗಲಕೋಟೆಯ ಮಹಿಳಾ ಅಧಿಕಾರಿಗಳ ರಹಸ್ಯ ಕಾರ್ಯಾಚರಣೆ; ಇಬ್ಬರ ಬಂಧನ – ಸ್ಕ್ಯಾನಿಂಗ್ ಯಂತ್ರ ಜಪ್ತಿ

ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ...

ಅಂತರ ರಾಜ್ಯ4 hours ago

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು...

ಅಂತರ ರಾಜ್ಯ4 hours ago

Fire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಸಿನೆಮಾ4 hours ago

Drishyam 3-ಮಲಯಾಳಂ ನ ದಾಖಲೆ ಮುರಿದು ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಧಮಾಕಾ; 4 ದಿನದಲ್ಲೇ ₹300 ಕೋಟಿ ಕ್ಲಬ್‌ಗೆ ಎಂಟ್ರಿ..!

ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್‌ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ...

ಅಂತರ ರಾಜ್ಯ4 hours ago

Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ...

Uncategorized4 hours ago

Kural Tulu Touch-ತುಳು ಭಾಷೆಗೆ ಡಿಜಿಟಲ್‌ ಬಲ; ಆಂಡ್ರಾಯ್ಡ್‌ಗೆ ಬಂತು ‘ಕುರಲ್ ತುಳು ಟಚ್’ ಕೀಬೋರ್ಡ್‌

ಕರಾವಳಿ ಕರ್ನಾಟಕದ ಹೆಮ್ಮೆಯ ತುಳು ಭಾಷೆಯನ್ನು ಡಿಜಿಟಲ್‌ ಜಗತ್ತಿನಲ್ಲಿ ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಆಂಡ್ರಾಯ್ಡ್‌ ಸ್ಮಾರ್ಟ್‌ಫೋನ್‌ ಬಳಕೆದಾರರು ಇನ್ನು ಮುಂದೆ ನೇರವಾಗಿ ತುಳು...

Uncategorized18 hours ago

ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ

ಮಂಗಳೂರು, ಅ. 6: ನ್ಯಾಯಾಲಯದ ದಸ್ತಗಿರಿ ವಾರೆಂಟ್‌ ಜಾರಿಯಾಗಿದ್ದ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲ್ಲೂಕಿನ...

ಶಿಕ್ಷಣ20 hours ago

Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ

ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ...

ಅಂತರ ರಾಜ್ಯ20 hours ago

YouTuber-89 ವರ್ಷದ ವೃದ್ಧನ 5 ಸವರನ್ ಚಿನ್ನದ ಸರ ಕಳವು ಆರೋಪ; 118 ಸವರನ್ ಚಿನ್ನ ಕಳವು ಪ್ರಕರಣದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು

ತಮ್ಮ ಮನೆಯಲ್ಲಿ 118 ಸವರನ್ ಚಿನ್ನಾಭರಣ ಕಳುವಾಗಿದ್ದ ಬಗ್ಗೆ ದೂರು ನೀಡಿ ಸುದ್ದಿಯಾಗಿದ್ದ ಪ್ರಸಿದ್ಧ ಯೂಟ್ಯೂಬರ್ ಮಧುಮಿತಾ ಅವರ ಪ್ರಕರಣಕ್ಕೆ ಇದೀಗ ಅನಿರೀಕ್ಷಿತ ತಿರುವು ಸಿಕ್ಕಿದೆ. 2022ರಲ್ಲಿ...

ಸ್ಥಳೀಯ21 hours ago

UT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು...

error: Content is protected !!