ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಡಿ.21ರಿಂದ 28ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಭಾನುವಾರ ಚಪ್ಪರ ಮುಹೂರ್ತ ನೆರವೇರಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ಮತ್ತು ವ್ಯವಸ್ಥಾಪನಾ...
ಶ್ರೀ ಕ್ಷೇತ್ರ ಮಠಂತಬೆಟ್ಟುವಿನ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ದೇವಸ್ಥಾನವನ್ನು ಸಂಪರ್ಕಿಸುವ ಮುಖ್ಯರಸ್ತೆಯಲ್ಲಿ ಬೃಹತ್ ಗ್ರಾಮ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. 14 ವರ್ಷಗಳ ಬಳಿಕ ಬ್ರಹ್ಮಕಲಶೋತ್ಸವದ ಸಂಭ್ರಮ ಮನೆ ಮಾಡಿದೆ. ಕೊರೊನಾ ಹಿನ್ನಲೆ ಎರಡು ಬಾರಿ...
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಶೆಟ್ಟಿ ಮತ್ತು ಮಾಣಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಕಾಂಗ್ರೇಸ್ ಪಕ್ಷದಿಂದ ಉಚ್ಚಟಿತ ನಾಯಕ ಮುಖಂಡ ರಾಜೇಶ್ ಕುಮಾರ್ ಬಾಳೆಕಲ್ಲು...
ಉಪ್ಪಿನಂಗಡಿ : ಎರಡು ಸಾವಿರಕ್ಕೂ ಆಧಿಕ ಸೋಲಾರ್ ಪ್ರಾಜೆಕ್ಟ್ ಗಳನ್ನು ಯಶಸ್ವಿಯಾಗಿ ಪೂರೈಸಿ ಸೋಲಾರ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿ ವೇಗವಾಗಿ ದಾಪುಗಾಲಿಕ್ಕುತ್ತಿರುವ ಆಂಬರ್ಗ್ ಎನರ್ಜಿ ಪ್ರೈವೇಟ್ ಲಿಮಿಟೆಡ್ ಇದರ ನಾರ್ಟನ್ ಸೋಲಾರ್ನ ಸಂಪೂರ್ಣ...
ಓಮಿಕ್ರಾನ್ ಸೋಂಕು ರಾಜ್ಯದಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಬಂದರೆ ಶಾಲಾ ಕಾಲೇಜು ಬಂದ್ ಮಾಡಲು ನಾವು ಹಿಂಜರಿಯುವುದಿಲ್ಲ ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕೊರೋನಾ ಹಾಗೂ ಓಮಿಕ್ರಾನ್ ಪರಿಸ್ಥಿತಿಯ...
ಉಪ್ಪಿನಂಗಡಿ : ಡಿ 6 : ಅನ್ಯ ಕೋಮಿನ ಮೂವರು ಯುವಕರ ಮೇಲೆ ಉಪ್ಪಿನಂಗಡಿ ಸಮೀಪದ ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ ಡಿ. 5 ರಂದು ಮತ್ತೊಂದು ಕೋಮಿಗೆ ಸೇರಿದ ಯುವಕರ ತಂಡವೊಂದು ಮಾರಾಕಾಯುದ್ದಗಳಿಂದ ದಾಳಿ...
ಮುಂಬೈ: ಲುಕ್ ಔಟ್ ಸುತ್ತೋಲೆಯ ಕಾರಣದಿಂದಾಗಿ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಪ್ರಯಾಣಕ್ಕೆ ಮುಂಬೈ ವಿಮಾನ ನಿಲ್ದಾಣದ ಇಮಿಗ್ರೇಶನ್ ಅಧಿಕಾರಿಗಳು ರವಿವಾರ ರಾತ್ರಿ ತಡೆಯೊಡ್ಡಿದರು. ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಕಾನೂನು ಜಾರಿ ನಿರ್ದೇಶನಾಲಯ ಈ ನಟಿ ವಿರುದ್ಧ...
ಪುತ್ತೂರು: ಗಾಯಕರಾಗಿ, ಸಾಹಿತಿ, ಸಂಗೀತಗಾರ, ಬಹುವಾದ್ಯ ಪ್ರವೀಣರಾಗಿಕಾರ್ಯಕ್ರಮ ನಿರೂಪಕರಾಗಿರಂಗನಟ, ನಿರ್ದೇಶಕರಾಗಿದ್ದ ನಿವೃತ್ತ ಶಿಕ್ಷಕ ರಾಜಶೇಖರ್ ಬೊಳುವಾರು ಡಿ.6 ರಂದು ನಿಧನರಾದರು. ಪುತ್ತೂರು ಸಂತ ಫಿಲೊಮಿನಾ ಪ್ರೌಢಶಾಲೆಯ ಕನ್ನಡ ಪ್ರಾಧ್ಯಾಪಕರಾಗಿದ್ದ ರಾಜಶೇಖರ ಬೊಳುವಾರು ಇತ್ತಿಚೆಗೆಷ್ಟೇ ನಿವೃತ್ತರಾಗಿದ್ದರು. ಇವರು...