ಪುತ್ತೂರು, ನ. 3: ಮೆಕಾಲೆ ಶಿಕ್ಷಣ ಪದ್ಧತಿ ಬದಲಾಯಿಸಿ ಗುರುಕುಲ ವ್ಯವಸ್ಥೆಯ ಕಾಲದಲ್ಲಿ ದೊರಕುತ್ತಿದ್ದ ಸಂಸ್ಕಾರ, ಸಂಸ್ಕೃತಿ, ರಾಷ್ಟ್ರಪ್ರೇಮ ಉದ್ದೀ ಪನದ ಶಿಕ್ಷಣವನ್ನು ನೀಡುವಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕಾರಣವಾಗಲಿದೆ ಎಂದು ಪ್ರಾಥಮಿಕ ಹಾಗೂ...
ಬಂಟ್ವಾಳ: ಇಂಟೆಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ತಂದೆ ಬಂಟ್ವಾಳದ ಹಿರಿಯ ಧುರೀಣ ಸದಾನಂದ ಮಲ್ಲಿ ಅವರು ನ.3ರ ರಾತ್ರಿ ನಿಧನರಾಗಿದ್ದಾರೆ.ಅವರು ಅಲ್ಪ ಕಾಲದ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರು,...
ಬಂಟ್ವಾಳ: ಇತಿಹಾಸ ಪ್ರಸಿದ್ಧ ಶಿವ ಕ್ಷೇತ್ರ ಮಹಾತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಅನ್ಯಮತೀಯ ಯುವಕರು ಚಪ್ಪಲಿ ಧರಿಸಿ ಪ್ರವೇಶಿಸಿ ದೇವಸ್ಥಾನ ಪಾವಿತ್ರ್ಯತೆಗೆ ಅಪವಿತ್ರವೆಸಗಿದವರ ಬಂಧನವಾಗಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಹಿಂದೂಗಳ ಪವಿತ್ರ ಕ್ಷೇತ್ರ ಕಾರಿಂಜೇಶ್ವರ ದೇವಾಲಯದೊಳಗೆ...
ಮಂಗಳೂರು: ನ 4 : ತಂದೆ – ಮಗ ಸೇರಿಕೊಂಡು ತಮ್ಮದೇ ಅಪಾರ್ಟ್ ಮೆಂಟ್ ನ ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ನಿನ್ನೆ ( ನ 3) ತಡರಾತ್ರಿ ಮಂಗಳೂರು ನಗರದ ಕಾರ್ ಸ್ಟ್ರೀಟ್...
ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಪೆಟ್ರೋಲ್ , ಡೀಸೆಲ್ ಬೆಲೆಯೆರಿಕೆಯಿಂದ ಕಂಗಾಲಾಗಿದ್ದ ಜನತೆಗೆ ದೀಪಾವಳಿ ಹಬ್ಬದ ಕೊಂಚ ರಿಲೀಫ್ ಸಿಕ್ಕಿದೆ. ಮೊದಲಿಗೆ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ನಿರ್ಧಾರಕ್ಕೆ ಬಂದರೆ ರಾತ್ರಿಯಾಗುತ್ತಲೇ ಬೊಮ್ಮಾಯಿ...
2021ರ ಟಿ20 ವಿಶ್ವಕಪ್ ನಂತರ, ನ್ಯೂಜಿಲೆಂಡ್ ತಂಡವು ಮೂರು ಪಂದ್ಯಗಳ ಟಿ20 ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸಕೈಗೊಳ್ಳಲಿದೆ. ನವೆಂಬರ್ 17ರಂದು ಮೊದಲ ಟಿ20 ಪಂದ್ಯದೊಂದಿಗೆ ಪ್ರವಾಸ ಆರಂಭವಾಗಲಿದೆ. ಈ ಸರಣಿಯಿಂದಲೇ...
ಬಂಟ್ವಾಳ: ಕಾರಿಂಜ ಮಹಾತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಚಪ್ಪಲಿ ಹಾಕಿಕೊಂಡು ಪ್ರವೇಶಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತೃತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ....
ನವ ದೆಹಲಿ : ನ 3 : ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಸರಕಾರವು ದೇಶದ ಜನತೆಗೆ ಭರ್ಜರಿ ಕೊಡುಗೆ ನೀಡಿದೆ. ತೈಲಗಳ ಮೇಲೆ ಕೇಂದ್ರ ಸರಕಾರವು ತಾನು ವಿಧಿಸುತ್ತಿರುವ...