ಮಂಗಳೂರು: ಈ ಹಿಂದೆ ಪತ್ತೆಯಾದ ಕೊವೀಡ್ ವೈರಸಿನ ತಳಿಗಳಿಗಿಂತ ಅಧಿಕ ವೇಗದಲ್ಲಿ ಹಬ್ಬತ್ತದೆ ಎಂಬ ಆತಂಕ ವ್ಯಕ್ತವಾಗುತ್ತಿರುವ ರೂಪಾಂತರಿತ ತಳಿ ಒಮ್ರಿಕಾನ್ ತಳಿಯೂ ದಕ್ಷಿಣ ಆಫ್ರಿಕಾ ಸೇರಿದಂತೆ ನಾನಾ ಕಡೆ ಪತ್ತೆಯಾದ ಬೆನ್ನಲೆ ಭಾರತದಲ್ಲಿ ಮೂರನೇ...
ಪುತ್ತೂರು: ಪುತ್ತೂರಿನ ಬನ್ನೂರು ನಿವಾಸಿ ದೈವಗಳ ಮಧ್ಯಸ್ಥ ಭರತ್ ಭಂಡಾರಿ(31) ಅಲ್ಪ ಕಾಲದ ಅನಾರೋಗ್ಯ ಸಮಸ್ಯೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೊದಲಿಗೆ ಜ್ವರ ಕಾಣಿಸಿಕೊಂಡು ಬಳಿಕ ಅದು ಜಾಂಡಿಸ್ ಹಂತ ತಲುಪಿದ್ದು ಹೆಚ್ಚಿನ ಚಿಕಿತ್ಸೆಗಾಗಿ...
ಮಂಗಳೂರು : ನ 28 : ತನ್ನ ಮಗನ ಚೊಚ್ಚಲ ಚಿತ್ರದ ಬಿಡುಗಡೆಗೂ ಮೊದಲು ತುಳುನಾಡಿನ ದೈವ ದೇವರುಗಳ ಆಶೀರ್ವಾದ ಪಡೆಯುವ ಉದ್ದೇಶದಿಂದ ಬಾಲಿವುಡ್ ತಾರೆ ಸುನೀಲ್ ಶೆಟ್ಟಿ ಅವರು ಮಗ ಅಹಾನ್ ಶೆಟ್ಟಿ ಅವರೊಂದಿಗೆ...
ಬೆಂಗಳೂರು: ನ 28 : ಕೇಂದ್ರ ಸರಕಾರದ ಉನ್ನತ ಅಧಿಕಾರಿ ಎಂದು ಬಿಂಬಿಸಿ ರಾಜ್ಯ ರಾಜಧಾನಿಯಲ್ಲಿ ಕೋಟ್ಯಾಂತರ ರೂಪಾಯಿ ವಂಚಿಸಿದ ಕುಂದಾಪುರ ಮೂಲದ ವಂಚಕನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು , ಈತ ಒಟ್ಟು ಮೂರು...
ಬೆಂಗಳೂರು: ಬೆಂಗಳೂರಿನಲ್ಲಿ ಮುಳಿಯ ಪ್ರತಿಷ್ಠಾನ ಮತ್ತು ಕರ್ನಾಟಕ ಲೇಖಕಿಯರ ಸಂಘದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶೇಷ ಚಿಂತನ ಮಂಥನ ‘ಮನೆ-ಮನದಲ್ಲಿ ಕನ್ನಡʼ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್...
ಕಾಸರಗೋಡು : ನ 28 :ಕರ್ನಾಟಕದಲ್ಲಿ ವಿಧಾನ ಪರಿಷತ್ ಚುನಾವಣಾ ಸ್ಪರ್ಧಾ ಕಣ ನಿಕ್ಕಿಯಾಗಿದೆ. ಡಿ . 10 ರಂದು ಈ ಚುನಾವಣೆ ನಡೆಯಲಿದ್ದು , ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳು ಮತ ಬೇಟೆ ಆರಂಭಿಸಿದ್ದಾರೆ ಈ...
ಬೆಂಗಳೂರು: ಕಳೆದ ಹದಿನೈದು ದಿನಗಳಿಂದ ಏರುಮುಖಿಯಾಗಿದ್ದ ಟೊಮ್ಯಾಟೊ ಬೆಲೆ ದಿಢೀರನೇ ಕುಸಿದಿರುವುದು ರೈತರನ್ನು ಆತಂಕಕ್ಕೀಡು ಮಾಡಿದೆ. ದೇಶದ ವಿವಿಧ ಭಾಗಗಳಿಂದ ರಾಜ್ಯಕ್ಕೆ ಟೊಮ್ಯಾಟೊ ಸರಬರಾಜು ಹೆಚ್ಚಿದ್ದು, ಶನಿವಾರ ಬೆಂಗಳೂರಿನಲ್ಲಿ ಟೊಮ್ಯಾಟೊ ಬೆಲೆ ದಿಢೀರ್ ಕುಸಿತ ಕಂಡಿದೆ....
ಮಂಗಳೂರು, ನ 27 : ನಗರದ ಪಡೀಲ್ ರೈಲ್ವೇ ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಇರುವ ಕಾರಿನ ಶೋರೂಂವೊಂದಕ್ಕೆ ಕಾಡುಹಂದಿ ನುಗ್ಗಿ ಆತಂಕ ಸೃಷ್ಟಿಸಿದೆ. ನ.24 ರಂದು ಅಪರಾಹ್ನ 1 ರ ಸುಮಾರಿಗೆ ಹೆದ್ದಾರಿ ದಾಟಿ ಮುಖ್ಯದ್ವಾರದಲ್ಲೇ...