ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ...
ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ...
ಮಂಗಳೂರು ಎಂಆರ್ಪಿಎಲ್ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಅವಘಡಕ್ಕೆ ಕಾರಣವಾದ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್...
ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ...
ಆಗಸ್ಟ್ 26ರಂದು ನೇಪಾಳದಲ್ಲಿ ಸಂಭವಿಸಿದ್ದ ಭೋಟೆಕೋಶಿ–ತ್ರಿಶೂಲಿ ಪ್ರವಾಹಕ್ಕೆ ಸಂಬಂಧಿಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು 40 ದಿನಗಳ ಬಳಿಕ ಸೋಮವಾರ ಅಧಿಕೃತವಾಗಿ ಸ್ಥಗಿತಗೊಳಿಸಲಾಗಿದೆ. ಭೀಕರ ಪ್ರವಾಹದಲ್ಲಿ 1,455 ಮಂದಿ ಮೃತಪಟ್ಟಿದ್ದು, ಇನ್ನೂ 5,285 ಮಂದಿ ನಾಪತ್ತೆಯಾಗಿದ್ದಾರೆ....
ಸುಪ್ರೀಂ ಕೋರ್ಟ್ನ ನಕಲಿ ಆದೇಶ ಬಳಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬೆಂಗಳೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯ ಡಿಐಜಿ ಎಂ. ಸೋಮಶೇಖರ್ (50) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೈದಿಯ...
ಸುಳ್ಯ, ಅ.6: ಎದುರಿನ ಕಾರೊಂದು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಎದುರಿನ ಕಾರಿಗೆ ಢಿಕ್ಕಿ ಹೊಡೆದ ಘಟನೆ ಮಂಗಳವಾರ ಕರಿಕ್ಕಳ–ನಿಂತಿಕಲ್ ಮಧ್ಯೆ ಮುಚ್ಚಿಲ ಎಂಬಲ್ಲಿ...
ದೀಪಾವಳಿ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2026 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ, ಕಾರ್ಯಕ್ರಮದಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಸಸ್ಸುಗೊಳಿಸಬೇಕು,...