ಜಾಗದ ವಿಚಾರದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ದಂಪತಿಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳಿಗೆ ಬಂಟ್ವಾಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ,...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಅವರನ್ನು ಹೆಚ್ಚುವರಿ ಪ್ರಭಾರದಲ್ಲಿ ನೇಮಿಸಿ ಹೊರಡಿಸಲಾಗಿದ್ದ ಆದೇಶವನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಹಾಗೂ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಜಜ್ಜಿ ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧದ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೇರಳ ಸರಕಾರವು ಜಾಗ್ರತ ಮತ್ತು ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ (ವಿಎಸಿಬಿ) ಅನುಮತಿ ನೀಡಿದೆ. 2006ರಲ್ಲಿ ಕೇರಳದ ಲೋಕೋಪಯೋಗಿ...
ದೇಶದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ವ್ಯಂಗ್ಯಾತ್ಮಕ ರಾಜಕೀಯ ಚಳವಳಿಯ ಮೂಲಕ ಗಮನ ಸೆಳೆದಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ವಿದೇಶಿ ಹಣಕಾಸಿನ ನೆರವು ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ....
ಗಾಂಜಾ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ತೂಕದ ಗಾಂಜಾ ಸೇರಿದಂತೆ ಒಟ್ಟು 3.94 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು:...
ಹ್ಮಾವರ ತಾಲೂಕಿನ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮಠಕ್ಕೆ ಬೀಗ ಹಾಕಲಾಗಿದ್ದು, ಸ್ವಾಮೀಜಿಗಾಗಿ ಪೊಲೀಸರು ತೀವ್ರ ಹುಡುಕಾಟ...
ಪುತ್ತೂರು: ಮೆಸ್ಕಾಂ ಪುತ್ತೂರು ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ಹಾಗೂ ಸಾರ್ವಜನಿಕರು, ಈ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಮೆಸ್ಕಾಂ ವತಿಯಿಂದ ಬನ್ನೂರು...