“24 ಗಂಟೆಗಳು ಕಳೆದಿವೆ, ಮೋದಿ ಜೀ… ಇನ್ನೂ ಏಕೆ ಚರ್ಚೆಗೆ ಬರುತ್ತಿಲ್ಲ?” ಎಂದು ಪ್ರಶ್ನಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಕ್ತ ಚರ್ಚೆಯ ಸವಾಲನ್ನು ಮತ್ತೊಮ್ಮೆ ಹಾಕಿದ್ದಾರೆ....
ಮುಂದಿನ ವರ್ಷದ ಫೆಬ್ರವರಿ–ಮಾರ್ಚ್ನಲ್ಲಿ ನಡೆಯುವ ನಿರೀಕ್ಷೆಯಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಈಗಾಗಲೇ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲೂ ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬದಲಾವಣೆಯ ಮುನ್ಸೂಚನೆಯನ್ನು ದೈನಿಕ್ ಭಾಸ್ಕರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ನೀಡಿದೆ....
ಅಮೆಜಾನ್ ಕಸ್ಟಮರ್ ಕೇರ್ ಪ್ರತಿನಿಧಿಯ ಸೋಗಿನಲ್ಲಿ ಮಹಿಳೆಯೊಬ್ಬರಿಗೆ ಬರೋಬ್ಬರಿ 1.30 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಕುರಿತು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು, ನ. 3: ಅಮೆಜಾನ್...
ದೀಪಾವಳಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲು ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರಸಿದ್ಧ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜುವೆಲರ್ಸ್ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ. ನವೆಂಬರ್ 5ರಿಂದ 11ರವರೆಗೆ ನಡೆಯುವ ಈ ವಿಶೇಷ ಕೊಡುಗೆ ಅವಧಿಯಲ್ಲಿ ಚಿನ್ನಾಭರಣಗಳ...
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸೋಮನಾಥ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್...
ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಬುಧವಾರ ತಿಳಿಸಿದ್ದಾರೆ. ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ...
ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಗ್ರಾಮ ಗ್ರಾಮಗಳಲ್ಲಿ ಅಕ್ರಮ-ಸಕ್ರಮ ಹಾಗೂ 94ಸಿ ಬೈಠಕ್ಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ ಸುಮಾರು 2,500 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಹಕ್ಕುಪತ್ರ ವಿತರಣೆಯಲ್ಲಿ ಪುತ್ತೂರು ತಾಲೂಕು ರಾಜ್ಯದಲ್ಲೇ ಮುಂಚೂಣಿಯಲ್ಲಿದೆ ಎಂದು ಶಾಸಕ ಅಶೋಕ್...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಸ್ಟಿಂಗ್ ಕಾರ್ಯಾಚರಣೆಗೆ ಸಹಕರಿಸಿದರೆ ಕೇರಳ ಮೂಲದ ಯುವತಿಗೆ 4 ಲಕ್ಷ ರೂ. ನೀಡುವುದಾಗಿ ಖಾಸಗಿ...