ಹಬ್ಬದ ಋತುವಿನಲ್ಲಿ ಆಹಾರ ಕಲಬೆರಕೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ ಇಲಾಖೆ (FDA) ರಾಜ್ಯಾದ್ಯಂತ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಒಟ್ಟು...
ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್...
ಮುಂಬೈನಿಂದ ಗೋರಖ್ಪುರಕ್ಕೆ ತೆರಳಬೇಕಿದ್ದ ಸ್ಪೈಸ್ಜೆಟ್ ವಿಮಾನ (SG553) ಕೊನೆಯ ಕ್ಷಣದಲ್ಲಿ ರದ್ದಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪ್ರಯಾಣಿಕರು ವಿಮಾನ ನಿಲ್ದಾಣದ ಏಪ್ರಾನ್ನಲ್ಲಿ ವಿಮಾನದ ಕೆಳಗೆ ರಾತ್ರಿ ಕಳೆಯುವ ಮೂಲಕ ಪ್ರತಿಭಟನೆ ನಡೆಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ದೇಶದ ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 13 ಕೋಟಿ ಹೆಸರುಗಳ ಪೈಕಿ ಸುಮಾರು ಮೂರು ಕೋಟಿ ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...
ವಿದುಷಿ ವಿಂದ್ಯಾಶ್ರೀ ರೈ ಕಳೆದ 18 ವರ್ಷಗಳಿಂದ ಭರತನಾಟ್ಯವನ್ನು ಮಾಡುತ್ತಿದ್ದು ವಿವಿಧ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನಗಳನ್ನು ನೀಡುವುದರ ಜೊತೆಗೆ ನೃತ್ಯ ನಿರ್ದೇಶನ ಹಾಗೂ ತರಬೇತಿ ನೀಡುವ ಮೂಲಕ ಕಲಾಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಾ...
ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಇದೀಗ ಮತ್ತೊಬ್ಬ ನಟ ತುಷಾರ್ ಕಪೂರ್ ಅವರಿಗೆ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಕರೆ ಬಂದಿರುವುದು ವರದಿಯಾಗಿದೆ. ಕರೆ ಮಾಡಿದ...
ದೀಪಾವಳಿ ಹಬ್ಬ ಹಾಗೂ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ವಿಶೇಷ ವ್ಯವಸ್ಥೆ ಮಾಡಿದೆ. ನವೆಂಬರ್ 6ರಿಂದ 8ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ...
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಿಘ್ನೇಶ್ ಹಿರಣ್ಯರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಪಟ್ಟೆ ಬಡಗನ್ನೂರು: ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 71ನೇ ಕನ್ನಡ...