ಸರ್ಕಾರಿ ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್ನಂತೆ ಕಾಣುವ ನಕಲಿ ‘mParivahan’ APK ಫೈಲ್ ಡೌನ್ಲೋಡ್ ಮಾಡಿದ 50 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ ₹4,89,509 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಫೇಸ್ಬುಕ್ನಲ್ಲಿ ಕೇರಳ ರಾಜ್ಯದ ಆನ್ಲೈನ್ ಲಾಟರಿ ಮಾರಾಟದ ಜಾಹೀರಾತು ನೋಡಿ ಲಾಟರಿ ಖರೀದಿಸಲು ಮುಂದಾದ 53 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹7,22,804 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಬದ್ರಿನಾಥನ ದರ್ಶನ ಪಡೆದು ಡೆಹ್ರಾಡೂನ್ನ ಸಹಸ್ತ್ರಧಾರ ಕಡೆಗೆ ವಾಪಸ್ಸಾಗುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರಿತ್ಯಕ್ಕೆ ಸಿಲುಕಿ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್ ಕ್ಯಾಪ್ಟನ್ ಸೇರಿದಂತೆ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತರನ್ನು ಹೆಲಿಕಾಪ್ಟರ್ ಕ್ಯಾಪ್ಟನ್ ಹಿಮಾಂಶು ಹಾಗೂ ಕರ್ನಾಟಕದ...
ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ 19 ವರ್ಷದ ಯುವಕ ಮೃತಪಟ್ಟ ಘಟನೆ ಮಂಗಳೂರು–ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರು ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತ ಯುವಕನನ್ನು...
ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಬೆಂಗಳೂರಿನ ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹಾಸನ...
ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಅಡ್ಡಿಪಡಿಸಿ, ಕರ್ತವ್ಯ ನಿರತ ಸರ್ಕಾರಿ ಅಧಿಕಾರಿಗಳಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿದ್ದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪುತ್ತೂರಿನ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್...
ಬೆಂಗಳೂರು: ಕಾಂಗ್ರೆಸ್ ಪ್ರಭಾವಿ ನಾಯಕರನ್ನು ಗುರಿಯಾಗಿಸಿಕೊಂಡು ನಡೆಸಲಾದ ‘ಸ್ಟಿಂಗ್ ಆಪರೇಷನ್’ (ರಹಸ್ಯ ಕಾರ್ಯಾಚರಣೆ) ಒಂದರಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಮಂಗಳೂರಿನ ಕೃಪಾ...
ತುಳುನಾಡಿನಾದ್ಯಂತ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದ ‘ಬನ’ ತುಳು ಚಿತ್ರದ ಪ್ರೀಮಿಯರ್ ಶೋ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿದೆ. ಬೆಂಗಳೂರು: ತುಳುನಾಡಿನಾದ್ಯಂತ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿ ಭರ್ಜರಿ...