ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಬ್ರಮಣ್ಯ ನಟ್ಟೋಜ ಮಾತನಾಡಿದರು. ಪುತ್ತೂರು: ದೇಶವನ್ನು ಉತ್ತಮ ಹಾದಿಯತ್ತ...
ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಪುತ್ತೂರು ನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಅಕ್ಟೋಬರ್...
ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸರಣಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಕೊನೆಗೂ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ....
ಇಸ್ರೇಲ್ನ 120 ಸದಸ್ಯ ಬಲದ ಸಂಸತ್ತಿನ ಚುನಾವಣೆಯ ಅಂತಿಮ ಫಲಿತಾಂಶವನ್ನು ಸೆಂಟ್ರಲ್ ಇಲೆಕ್ಷನ್ಸ್ ಕಮಿಟಿ (ಸಿಇಸಿ) ಶುಕ್ರವಾರ (ಅ.30) ಪ್ರಕಟಿಸಿದೆ. ನೆತನ್ಯಾಹು ನೇತೃತ್ವದ ಲಿಕುಡ್ ಮೈತ್ರಿಕೂಟ 53 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ಅಗತ್ಯವಿರುವ ಬಹುಮತಕ್ಕಿಂತ...
ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಪಕ್ಷಕ್ಕೆ ಮರಳಲಿದ್ದಾರೆ ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ತೀವ್ರಗೊಂಡಿದೆ. ಈ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಯತ್ನಾಳ್ರೊಂದಿಗೆ ನಡೆದ ಮಾತುಕತೆ ಹಾಗೂ...
ಸರ್ಕಾರಿ ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್ನಂತೆ ಕಾಣುವ ನಕಲಿ ‘mParivahan’ APK ಫೈಲ್ ಡೌನ್ಲೋಡ್ ಮಾಡಿದ 50 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ ₹4,89,509 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಫೇಸ್ಬುಕ್ನಲ್ಲಿ ಕೇರಳ ರಾಜ್ಯದ ಆನ್ಲೈನ್ ಲಾಟರಿ ಮಾರಾಟದ ಜಾಹೀರಾತು ನೋಡಿ ಲಾಟರಿ ಖರೀದಿಸಲು ಮುಂದಾದ 53 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹7,22,804 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಬದ್ರಿನಾಥನ ದರ್ಶನ ಪಡೆದು ಡೆಹ್ರಾಡೂನ್ನ ಸಹಸ್ತ್ರಧಾರ ಕಡೆಗೆ ವಾಪಸ್ಸಾಗುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರಿತ್ಯಕ್ಕೆ ಸಿಲುಕಿ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್ ಕ್ಯಾಪ್ಟನ್ ಸೇರಿದಂತೆ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತರನ್ನು ಹೆಲಿಕಾಪ್ಟರ್ ಕ್ಯಾಪ್ಟನ್ ಹಿಮಾಂಶು ಹಾಗೂ ಕರ್ನಾಟಕದ...