ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ 19 ವರ್ಷದ ಯುವಕ ಮೃತಪಟ್ಟ ಘಟನೆ ಮಂಗಳೂರು–ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರು ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತ ಯುವಕನನ್ನು...
ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಬೆಂಗಳೂರಿನ ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹಾಸನ...
ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಅಡ್ಡಿಪಡಿಸಿ, ಕರ್ತವ್ಯ ನಿರತ ಸರ್ಕಾರಿ ಅಧಿಕಾರಿಗಳಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿದ್ದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪುತ್ತೂರಿನ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್...
ಬೆಂಗಳೂರು: ಕಾಂಗ್ರೆಸ್ ಪ್ರಭಾವಿ ನಾಯಕರನ್ನು ಗುರಿಯಾಗಿಸಿಕೊಂಡು ನಡೆಸಲಾದ ‘ಸ್ಟಿಂಗ್ ಆಪರೇಷನ್’ (ರಹಸ್ಯ ಕಾರ್ಯಾಚರಣೆ) ಒಂದರಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಮಂಗಳೂರಿನ ಕೃಪಾ...
ತುಳುನಾಡಿನಾದ್ಯಂತ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದ ‘ಬನ’ ತುಳು ಚಿತ್ರದ ಪ್ರೀಮಿಯರ್ ಶೋ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿದೆ. ಬೆಂಗಳೂರು: ತುಳುನಾಡಿನಾದ್ಯಂತ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿ ಭರ್ಜರಿ...
ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಪುತ್ತೂರು, ಇಲ್ಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಡಾ.ವರದ ರಾಜ್ ಚಂದ್ರಗಿರಿ, ಸಂಚಾಲಕರಾಗಿ ಎ ಮೋಹನ್ ಜವಬ್ದಾರಿ ಸ್ವೀಕರಿಸಿದರು. ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು...
ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ಮಾರ್ಗ ಬದಲಾವಣೆ ಕಾರ್ಯ ಕೈಗೊಳ್ಳಲಿರುವುದರಿಂದ ಅ.31ರ ಶನಿವಾರ ಪುತ್ತೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ 110/33/11 ಕೆ.ವಿ. ಪುತ್ತೂರು...
ಸಾಮಾಜಿಕ ಜವಾಬ್ದಾರಿ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಹಿತಾಸಕ್ತಿಯನ್ನು ಸಮತೋಲನದಲ್ಲಿಟ್ಟುಕೊಂಡು ಜವಾಬ್ದಾರಿಯುತ ಮದ್ಯಪಾನ ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಕೇರಳದ ಯುಡಿಎಫ್ ಸರ್ಕಾರ ಹೊಸ ಮದ್ಯ ನೀತಿಯನ್ನು ರೂಪಿಸುತ್ತಿದೆ ಎಂದು ಅಬಕಾರಿ ಸಚಿವ ಎಂ. ಲಿಜು ತಿಳಿಸಿದ್ದಾರೆ. ತ್ರಿಶೂರ್...