ನವೆಂಬರ್ 12ರಂದು ನಡೆಯಲಿರುವ ರಾಜ್ಯಸಭೆ ಉಪಚುನಾವಣೆಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಬಿಜೆಪಿ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. 74 ವರ್ಷದ ಹರ್ದೀಪ್ ಸಿಂಗ್ ಪುರಿ ಅವರು ಪ್ರಸ್ತುತ...
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಕೈಬಿಡುವ ವಿಚಾರವಾಗಿ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗವನ್ನು ತೀವ್ರವಾಗಿ ಪ್ರಶ್ನಿಸಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರು ವಿಳಾಸ ಬದಲಾಯಿಸಿದಾಗ ಹೊಸ ನೋಂದಣಿಗಾಗಿ...
ಉತ್ತರ ಪ್ರದೇಶದ 11 ವಿಧಾನ ಪರಿಷತ್ (ಎಂಎಲ್ಸಿ) ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಸಮಾಜವಾದಿ ಪಕ್ಷ (ಎಸ್ಪಿ) 3 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಉಳಿದ 2 ಕ್ಷೇತ್ರಗಳಲ್ಲಿ ಮತ ಎಣಿಕೆ...
ಬಾಡಿಗೆ ಮನೆಯ ಠೇವಣಿ ಹಣವನ್ನು ಹಿಂದಿರುಗಿಸಿಲ್ಲ ಎಂಬ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲೀಕನ ಮೇಲೆ ಅಕ್ಕಸಾಲಿಗನೊಬ್ಬ ಆಸಿಡ್ ಎರಚಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಆರೋಪಿ ಸುರೇಶ್ ಆಚಾರ್ಯ ಎಂಬಾತ ಆಸಿಡ್ ಹಿಡಿದು ಅಂಗಡಿಗೆ...
ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಮೈಸೂರು,...
ಪುತ್ತೂರು: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಸುಮಾರು ₹6.86 ಕೋಟಿ ಮೊತ್ತದ ಹಣಕಾಸು ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಸಾಲದ ಅರ್ಜಿಗಳು, ಆಡಳಿತ ಮಂಡಳಿಯ ಸಭಾ ನಡಾವಳಿಗಳು ಹಾಗೂ ವಕೀಲರ ಕಾನೂನು ಅಭಿಪ್ರಾಯ ಪತ್ರಗಳನ್ನು...
ಬಂಟ್ವಾಳ: ಸ್ಟುಡಿಯೋ ಮಾಲೀಕನ ಮೇಲೆ ಕತ್ತಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು ₹88...
ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ. ಮಂಗಳೂರು : ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ. ದ್ವಿತೀಯ ಪಿಯುಸಿ...