ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ಜಯನಗರ ವಿಧಾನಸಭಾ...
ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ...
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ...
ಕರಾವಳಿ ಕರ್ನಾಟಕದ ಹೆಮ್ಮೆಯ ತುಳು ಭಾಷೆಯನ್ನು ಡಿಜಿಟಲ್ ಜಗತ್ತಿನಲ್ಲಿ ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಇನ್ನು ಮುಂದೆ ನೇರವಾಗಿ ತುಳು ಲಿಪಿಯಲ್ಲೇ ಸಂದೇಶಗಳನ್ನು ಟೈಪ್ ಮಾಡಲು ನೆರವಾಗುವ ‘ಕುರಲ್...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ....
ಬೆಂಗಳೂರು : 2027 ಹೊಸ ವರ್ಷ ಆರಂಭದಲ್ಲಿಯೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಸರಕಾರ ಮುಂದಾಗಿದೆ ಎನ್ನಲಾಗಿದೆ. ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೂ ಒಪ್ಪಿಗೆ...
ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಆಕಾಶವಾಣಿ ಭವನದ ಆವರಣದಲ್ಲಿ ಎಂಟು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ...