ಬಂಟ್ವಾಳ: ವರ್ಷಗಳ ಹಿಂದೆ ಹತ್ಯೆಯಾದ ಬಂಟ್ವಾಳ ಅಬ್ಧುಲ್ ರೆಹಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಈ ಪೈಕಿ ಆರು ಆರೋಪಿಗಳ ವಿರುದ್ಧ...
ವೈವಾಹಿಕ ಕಲಹದ ಬಳಿಕ ಮಹಿಳೆಯೊಬ್ಬರು ಇಬ್ಬರು ಪುಟ್ಟ ಮಕ್ಕಳನ್ನು ಮನೆಯ ಸಮೀಪದ ಬಾವಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಘಟನೆಯಲ್ಲಿ ಒಂದು ಮಗು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ....
ಇತ್ತೀಚಿನ ಪೆಟ್ರೋಲಿಯಂ ಬಂಕ್ಗಳ ತಪಾಸಣೆಯಲ್ಲಿ ಕಂಡುಬಂದಿರುವ ಪ್ರಕ್ರಿಯಾತ್ಮಕ ಲೋಪಗಳು ಹಾಗೂ ಡೀಲರ್ಗಳ ಆತಂಕಗಳ ಕುರಿತು DKUPDA – Dakshina Kannada & Udupi District Petroleum Dealers Association ನಿಯೋಗವು KSFPD ಪ್ರಧಾನ ಕಾರ್ಯದರ್ಶಿ ಆನಂದ್...
ಪೆರ್ನೆ ಮೈರಕಟ್ಟೆಯಲ್ಲಿ ಕುಡಿಯುವ ನೀರಿನ ಬಾವಿಗೆ ಆಕಸ್ಮಿಕವಾಗಿ ಬಿದ್ದು ಎರಡು ವರ್ಷದ ಹೆಣ್ಣು ಮಗು ಮೃತಪಟ್ಟಿದ್ದು, ಮತ್ತೊಂದು ನಾಲ್ಕು ವರ್ಷದ ಮಗು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬಂಟ್ವಾಳ: ಪೆರ್ನೆ ಮೈರಕಟ್ಟೆಯಲ್ಲಿ ಕುಡಿಯುವ ನೀರಿನ...
ಸೆ. 11, 12ರಂದು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾಟದಲ್ಲಿ, ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ (ಸ್ಯಾಯತ್ತ) ಮಹಿಳೆಯರ ವಿಭಾಗದಲ್ಲಿ ಪ್ರಶಸ್ತಿಯನ್ನು ಗಳಿಸಿಕೊಂಡಿದೆ. ಪುತ್ತೂರು :...
ಬೆಂಗಳೂರು ನಗರದ ದಕ್ಷಿಣ ಭಾಗದಲ್ಲಿ ಶುಕ್ರವಾರ ರಾತ್ರಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳೊಂದಿಗೆ ದಿಢೀರ್ ಪ್ರದಕ್ಷಿಣೆ ನಡೆಸಿ, ರಸ್ತೆ, ಬೀದಿ ದೀಪ ಹಾಗೂ ಪಾದಚಾರಿ ಮಾರ್ಗಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಜೆ.ಪಿ.ನಗರ ಮೆಟ್ರೋ ನಿಲ್ದಾಣದಿಂದ ಅಧಿಕಾರಿಗಳೊಂದಿಗೆ...
ಕೆಎಲ್ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ, ಕೆಲ್ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ನಡೆದ ಸಮಾರಂಭಕ್ಕೆ ಗೈರು ಹಾಜರಾಗಿದ್ದಾರೆ....
ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಭೀಕರ ಉಗ್ರ ದಾಳಿ ನಡೆದಿದ್ದು, ಮಸೀದಿಯೊಂದಕ್ಕೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿ ನಡೆಸಿದ ಸ್ಫೋಟದಲ್ಲಿ 15 ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 27 ಮಂದಿ ಮೃತಪಟ್ಟಿದ್ದಾರೆ....