ಬೆಂಗಳೂರು ನಗರದ ದಕ್ಷಿಣ ಭಾಗದಲ್ಲಿ ಶುಕ್ರವಾರ ರಾತ್ರಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳೊಂದಿಗೆ ದಿಢೀರ್ ಪ್ರದಕ್ಷಿಣೆ ನಡೆಸಿ, ರಸ್ತೆ, ಬೀದಿ ದೀಪ ಹಾಗೂ ಪಾದಚಾರಿ ಮಾರ್ಗಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಜೆ.ಪಿ.ನಗರ ಮೆಟ್ರೋ ನಿಲ್ದಾಣದಿಂದ ಅಧಿಕಾರಿಗಳೊಂದಿಗೆ...
ಕೆಎಲ್ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ, ಕೆಲ್ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ನಡೆದ ಸಮಾರಂಭಕ್ಕೆ ಗೈರು ಹಾಜರಾಗಿದ್ದಾರೆ....
ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಭೀಕರ ಉಗ್ರ ದಾಳಿ ನಡೆದಿದ್ದು, ಮಸೀದಿಯೊಂದಕ್ಕೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿ ನಡೆಸಿದ ಸ್ಫೋಟದಲ್ಲಿ 15 ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 27 ಮಂದಿ ಮೃತಪಟ್ಟಿದ್ದಾರೆ....
ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ (ಸೆ.19) ಶೃಂಗೇರಿ ಪಟ್ಟಣದ ಗಾಂಧಿ ಮೈದಾನ ಸಮೀಪ ನಡೆದಿದೆ. ಮೃತರನ್ನು ಬೆಂಗಳೂರಿನ ದರ್ಶನ್ (22) ಎಂದು...
ತಮ್ಮದೇ ಜಮೀನಿನಲ್ಲಿರುವ ಆವರಣ ಗೋಡೆಯಿಲ್ಲದ ಆಳವಾದ ಬಾವಿಯಲ್ಲಿ ರೈತ ದಂಪತಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಬಲಾಲ್ ಪಂಚಾಯತ್ ವ್ಯಾಪ್ತಿಯ ಮಾಲೋಮ್ ಸಮೀಪದ ಕರಿಯೊಟ್ಟುಚಲ್ ವಾರ್ಡ್ನಲ್ಲಿ ನಡೆದಿದೆ. ಕಾಸರಗೋಡು, ಸೆ.18: ತಮ್ಮದೇ ಜಮೀನಿನಲ್ಲಿರುವ ಆವರಣ...
ವಿಟ್ಲ ಶ್ರೀ ಭಗವತೀ ಕ್ಷೇತ್ರದಲ್ಲಿ ಸಿಂಹಮಾಸದ ವಿಶೇಷ ಪೂಜೆಯ ಸಂದರ್ಭದಲ್ಲಿ ವೈಷ್ಣವೀ ನಾಟ್ಯಾಲಯ (ರಿ) ಪ್ರತ್ತೂರು ಇದರ ರಜತ ನೃತ್ಯಾಂತರ್ಯಾನದ ಅಂಗವಾಗಿ ವಿಟ್ಲ ಶಾಖೆಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಕಾರ್ಯಕ್ರಮ ನಡೆಯಿತು. ವಿಟ್ಲ ಶ್ರೀ ಭಗವತೀ ಕ್ಷೇತ್ರದಲ್ಲಿ...
ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಂಬೆಳಗ್ಗೆ ನಗರದ ಮೀನುಗಾರಿಕಾ ಬಂದರಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ವೇಳೆ ಮೀನುಗಾರರ ಸಮಸ್ಯೆಗಳನ್ನು ಆಲಿಸಿ, ಬಂದರಿನ ತುರ್ತು ಅಗತ್ಯಗಳು ಹಾಗೂ ಬೇಡಿಕೆಗಳ ಕುರಿತು...