ಉಡುಪಿ: ಮಹಿಳೆಯರ ವಿವಾಹದ ವಯಸ್ಸು 21ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ನಿರ್ಣಯದ ವಿರುದ್ಧ ಸ್ವರ್ಣವಲ್ಲಿ ಸ್ವಾಮಿಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ....
ಪುತ್ತೂರು : ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ| ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಮಾಜಿ ಸಚಿವ ವಿನಯಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ಜ.15 ಮತ್ತು 16 ರಂದು ಪುತ್ತೂರು...
ವಿಟ್ಲ: 400 ಕೆ. ವಿ. ಉಡುಪಿ- ಕಾಸರಗೋಡು ವಿದ್ಯುತ್ ಮಾರ್ಗದ ಕಾರ್ಯವನ್ನು ಸ್ಥಗಿತ ಮಾಡುವಂತೆ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಬಳಿಕವು ಕಂಪನಿಯ ಸಿಬ್ಬಂದಿಗಳು ವೀರ ಕಂಬ ಅರಣ್ಯ ವ್ಯಾಪ್ತಿಯಲ್ಲಿ ಕಾಮಾಗಾರಿಯ ಸರ್ವೆಗೆ ಬಂದ ಹಿನ್ನಲೆಯಲ್ಲಿ...
ಮಂಗಳೂರು, ಡಿ.21: ತನ್ನ ಕಛೇರಿಗೆ ತರಭೇತಿಗೆಂದು ಬಂದಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಪ್ರಮುಖ ಆರೋಪಿ ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ಭಟ್ ಗೆ ನ್ಯಾಯಾಲಯವು ನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 60...
ಬಂಟ್ವಾಳ: ಭಾರಿ ಚರ್ಚೆಗೆ ಗ್ರಾಸವಾದ 400 KV ಉಡುಪಿ – ಕಾಸರಗೋಡು ಲೈನ್ ಹೋರಾಟಕ್ಕೆ ಪ್ರತಿಪಕ್ಷ ನಾಯಕರ ಬೆಂಬಲ ವ್ಯಕ್ತವಾಗಿದೆ. ಖಾಸಗಿ ಕಂಪನಿಯ ವಿದ್ಯುತ್ ವಿದ್ಯುತ್ ಪ್ರಸರಣ ಯೋಜನೆಯನ್ನು ರದ್ದುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ...
Photo : ಸುಭಾಶ್, ಅಶ್ವೀನಿ ಸ್ಟುಡಿಯೋ ಪುತ್ತೂರು: ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಡಿ.21 ರಿಂದ ಡಿ.27ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಪ್ರಥಮ ದಿನವಾದ ಡಿ.21ರಂದು ಬ್ರಹ್ಮಕಲಶೋತ್ಸವ ಕಾರ್ಯಾಲಯ, ಪ್ರಾಚ್ಯ ವಸ್ತು ಪ್ರದರ್ಶನ, ಸಾಕ್ಷ್ಯ ಚಿತ್ರ,ಮುಖ್ಯ ಸಭಾ...
ಬೆಳಗಾವಿ : ಮತಾಂತರ ನಿಷೇಧ ವಿಧೇಯಕವನ್ನು ಸರಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಇದರ ಪ್ರಮುಖ ಅಂಶಗಳು ಹೀಗಿವೆ. ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧವಿದೆ....
ಮಂಗಳೂರು: ರಾಜಕೀಯವಾಗಿ ಹಿಂದೂಗಳ ಓಟ್ ಬ್ಯಾಂಕ್ ಬೇಕಿದ್ದರೆ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಿ ಎಂದು ನಾಗಸಾಧು ಶ್ರೀ ವಿಠಲಗಿರಿ ಮಹಾರಾಜ್ ಎಚ್ಚರಿಕೆ ನೀಡಿದ್ದಾರೆ. ನಗರದ ಕ್ಲಾಕ್ ಟವರ್ ಬಳಿ ಹಿಂದೂ...