ಕಟೀಲ್ : ನ 30 : ಕಳೆದೆರಡು ವರ್ಷಗಳಿಂದ ಕೊವೀಡ್ ಮಹಾಮಾರಿಯ ಕಾರಣದಿಂದ ಕರವಾಳಿಯ ಪ್ರಧಾನ ಕಲೆ ಯಕ್ಷಗಾನ ತೀವ್ರ ಸಮಸ್ಯೆಯನ್ನು ಎದುರಿಸಿತ್ತು. ಈ ಬಾರಿ ಕೊರೊನಾ ಇಳಿಮುಖವಾದ ಹಿನ್ನಲೆಯಲ್ಲಿ ಬಯಲಾಟ ಮತ್ತೆ ಹೊಸ ಹುರುಪನೊಂದಿಗೆ...
ಮಂಗಳೂರು : ನ 30 : ಅಪ್ರಾಪ್ತ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರವೆಸಗಿದವನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ ಟಿಎಸ್ಸಿ -1 ನ್ಯಾಯಾಲಯವೂ ಏಳು ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಮಂಗಳೂರು...
ಮಂಗಳೂರು : ನ 30 : ಯುವಕನಿಗೆ ತಂಡವೊಂದು ಮಾರಾಕಾಯುದ್ದಗಳಿಂದ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ರವಿವಾರ ತಡ ರಾತ್ರಿ ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಳೆಯ ಕೊಲೆಯೊಂದರ ವೈಷಮ್ಯದ...
ಪುತ್ತೂರು: ನ. 30 : ಪುತ್ತೂರಿನ ಸರಕಾರಿ ಜ್ಯೂ. ಕಾಲೇಜ್ ಕೊಬೆಟ್ಟುವಿನ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವಿನ ಹೊಡೆದಾಟದ ವಿವಾದ ವಿದ್ಯಾರ್ಥಿಗಳ ನಡುವೆ ಶಮನವಾದಂತೆ ಮೆಲ್ನೋಟಕ್ಕೆ ಕಂಡು ಬರುತ್ತಿದ್ದೂ , ಆದರೆ ಅದರ ಕಿಡಿ ಆರದಂತೆ...
ಉಜಿರೆ: ತ್ಯಾಗ ಮತ್ತು ಸೇವೆಯ ಮೂಲಕ ಮಾಡುವ ಸತ್ಕಾರ್ಯಗಳಿಂದ ಪುಣ್ಯ ಸಂಚಯದೊಂದಿಗೆ ಶಾಂತಿ, ಸಂತೋಷ ಹಾಗೂ ನೆಮ್ಮದಿ ಸಿಗುತ್ತದೆ. ಜನರ ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಅಮೂಲ್ಯ ಆಸ್ತಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು....
ಮಂಗಳೂರು :ನ 29 : ಕಛೇರಿಯಲ್ಲಿ ಗುತ್ತಿಗೆ ಅಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಹಾಗೂ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಬಂಧಿತನಾಗಿದ್ದ ದ.ಕ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಹಾಗೂ ಆಯುಷ್ಮಾನ್ ನೋಡಲ್ ಆಫಿಸರ್ ಡಾ ರತ್ನಾಕರ್...
ಉಪ್ಪಿನಂಗಡಿ: ನ 29 : ಲಾರಿ ಹಾಗೂ ಅಟೋ ರಿಕ್ಷಾದ ಮಧ್ಯೆ ನಡೆದ ಅಪಘಾತದಲ್ಲಿ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟು, ಅಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಬಳಿಯ ಮಠ...
ಸಂಕಷ್ಟದಲ್ಲಿರುವುವವರ ಕಣ್ನೀರು ಒರೆಸುತ್ತ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಉದ್ಯಮಿ, ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಮತ್ತರೆಡು ಕುಟುಂಬಗಳಿಗೆ ಸೂರು ಒದಗಿಸಿದ್ದಾರೆ. ಬಡ ಕುಟುಂಬಗಳಿಗೆ ವಾಸ ಯೋಗ್ಯ ಮನೆ ನಿರ್ಮಿಸಿ ಕೊಡುವ ತನ್ನ ಸೇವಾ ಯೋಜನೆಯ 94...