Connect with us

ಸ್ಥಳೀಯ ಸುದ್ದಿಗಳು

ಸ್ಥಳೀಯ20 hours ago

Addahole-ಅಡ್ಡಹೊಳೆಯಲ್ಲಿ ಕಾರಿನ ಮೇಲೆ ಮಗುಚಿಬಿದ್ದ ಕಂಟೈನರ್ ಲಾರಿ: ದಂಪತಿ, ಮಕ್ಕಳು ಪವಾಡಸದೃಶ ಪಾರು..!

ರಾಜಕೀಯ21 hours ago

Aishwarya Hegde-ಸಿಎಂ ಮುಂದೆಯೇ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಬಿಚ್ಚಿಟ್ಟ ಪುತ್ರಿ ಐಶ್ವರ್ಯಾ ಹೆಗ್ಡೆ..!

ಅಪರಾಧ22 hours ago

ಪುತ್ತೂರು : ನವವಿವಾಹಿತೆ  ಆತ್ಮಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

ದಕ್ಷಿಣ ಕನ್ನಡ1 day ago

ಪುತ್ತೂರಿನಿಂದ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ. 8ರಂದು ದೀಪಾವಳಿ ಹಬ್ಬ – ನ. 9 ರಂದು ಸಾಮೂಹಿಕ ಗೋ ಪೂಜೆ

ಶಿಕ್ಷಣ2 days ago

Vivekananda-ಅಂಚೆ ಇಲಾಖೆ ನಡೆಸಲ್ಪಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

ಶಿಕ್ಷಣ2 days ago

Narendra-ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ “ ವ್ಯವಹಾರ “ ಕ್ಲಬ್ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

More ಸ್ಥಳೀಯ ಸುದ್ದಿಗಳು

ರಾಜ್ಯ

ರಾಜಕೀಯ ಸುದ್ದಿಗಳು

ಅಂತರ ರಾಜ್ಯ2 days ago

Jitendra Singh-ಕಾಕ್ರೋಚ್ ಜನತಾ ಪಾರ್ಟಿಗೆ ಪಾಕ್, ಅಮೆರಿಕದಿಂದ ಹಣಕಾಸಿನ ನೆರವು: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗಂಭೀರ ಆರೋಪ

ರಾಜಕೀಯ3 days ago

Abdul Al-Sayeed-ಅಮೆರಿಕದ ಸೆನೆಟ್‌ಗೆ ಭಟ್ಕಳದ ಅಳಿಯ ಅಬ್ದುಲ್ ಅಲ್ ಸಯೀದ್ ಆಯ್ಕೆ..!

ರಾಜಕೀಯ3 days ago

Grihalakshmi-ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಫ್ಟ್: ಒಂದೇ ಬಾರಿಗೆ 3 ಕಂತಿನ ಹಣ ಬಿಡುಗಡೆ..!

ರಾಜಕೀಯ4 days ago

America-ಅಮೆರಿಕ ಮಧ್ಯಂತರ ಚುನಾವಣೆ: ಟ್ರಂಪ್‌ಗೆ ಹಿನ್ನಡೆ, ಡೆಮಾಕ್ರಟಿಕ್ ಪಕ್ಷ ಜಯ..!

ಅಂತರ ರಾಜ್ಯ4 days ago

Rahul Gandhi-’24 ಗಂಟೆ ಕಳೆದರೂ ಚರ್ಚೆಗೆ ಬರುತ್ತಿಲ್ಲವೇಕೆ ಮೋದಿ ಜೀ?’ – ರಾಹುಲ್ ಗಾಂಧಿ ಮತ್ತೆ ಬಹಿರಂಗ ಸವಾಲು

ಅಂತರ ರಾಜ್ಯ4 days ago

Punjab-ಪಂಜಾಬ್‌ನಲ್ಲಿ ಆಪ್‌ಗೆ ಭಾರೀ ಹಿನ್ನಡೆ ಸಾಧ್ಯತೆ? ಬಿಜೆಪಿ, ಕಾಂಗ್ರೆಸ್‌ಗೆ ಸಮಬಲದ ಮುನ್ನಡೆ: ಸಮೀಕ್ಷೆಯಲ್ಲಿ ಅಚ್ಚರಿಯ ಫಲಿತಾಂಶ..!

More ರಾಜಕೀಯ ಸುದ್ದಿಗಳು

More News

Read This

ಅಂತರ ರಾಜ್ಯ19 hours ago

Arrested-ನಿವೃತ್ತ ಐಎಎಸ್ ಅಧಿಕಾರಿ ಕೊಲೆ ಪ್ರಕರಣ: ಒಂದು ತಿಂಗಳ ಬಳಿಕ ರೈಲಿನಲ್ಲಿ ಪರಾರಿಯಾಗಿದ್ದ ಕೇರ್‌ಟೇಕರ್ ಅರೆಸ್ಟ್..!

ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಅಗ್ರವಾಲ್ ಅವರನ್ನು ಬರ್ಬರವಾಗಿ ಹತ್ಯೆಗೈದು ರೈಲಿನಲ್ಲಿ ಪರಾರಿಯಾಗಿದ್ದ ಮನೆಯ ಕೇರ್‌ಟೇಕರ್ ವರುಣ್ ವಾಲ್ಮೀಕಿಯನ್ನು ಮಧ್ಯಪ್ರದೇಶ ಪೊಲೀಸರು ಒಂದು ತಿಂಗಳ ಬಳಿಕ ಬಂಧಿಸಿದ್ದಾರೆ....

ಅಂತರ ರಾಜ್ಯ20 hours ago

Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ...

ಸ್ಥಳೀಯ20 hours ago

Addahole-ಅಡ್ಡಹೊಳೆಯಲ್ಲಿ ಕಾರಿನ ಮೇಲೆ ಮಗುಚಿಬಿದ್ದ ಕಂಟೈನರ್ ಲಾರಿ: ದಂಪತಿ, ಮಕ್ಕಳು ಪವಾಡಸದೃಶ ಪಾರು..!

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಕಂಟೈನರ್ ಲಾರಿಯೊಂದು ಕಾರಿನ ಮೇಲೆ ಮಗುಚಿಬಿದ್ದ ಭೀಕರ ಅಪಘಾತ ನವೆಂಬರ್ 6ರಂದು ಬೆಳಗ್ಗೆ ಸಂಭವಿಸಿದೆ....

ಅಂತರ ರಾಜ್ಯ20 hours ago

Sabarimala-ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಗುಡ್ ನ್ಯೂಸ್: ‘ಶಬರಿ ಪೋರ್ಟಲ್’ ಮತ್ತು ವಾಟ್ಸಾಪ್ ಚಾಟ್‌ಬಾಟ್ ಡಿಜಿಟಲ್ ವೇದಿಕೆ..! ಒಂದೇ ಸೂರಿನಡಿ ಸಮಗ್ರ ಮಾಹಿತಿ ಮತ್ತು ಸೇವೆಗಳು

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರ ಅನುಕೂಲಕ್ಕಾಗಿ ಕೇರಳದ ಜಿಲ್ಲಾಡಳಿತವು ಹೊಸ ಡಿಜಿಟಲ್ ವ್ಯವಸ್ಥೆಯನ್ನು ಪರಿಚಯಿಸಿದೆ. ಯಾತ್ರೆಗೆ ಸಂಬಂಧಿಸಿದ ಸಮಗ್ರ ಮಾಹಿತಿ, ವಿವಿಧ ಸೇವೆಗಳು ಹಾಗೂ...

ರಾಷ್ಟ್ರೀಯ21 hours ago

Visa-ಪಾಕ್, ಅಫ್ಘಾನ್, ಬಾಂಗ್ಲದಿಂದ ಧಾರ್ಮಿಕ ಕಿರುಕುಳ ಇನ್ನಿತರ ಕಾರಣದಿಂದ ಬಂದ ಮುಸ್ಲಿಂಮೇತರ ನಿರಾಶ್ರಿತರಿಗೆ ವೀಸಾ ಕಡ್ಡಾಯ: ಕೇಂದ್ರ ಸರ್ಕಾರ ನೂತನ ವಲಸೆ ನೀತಿ

ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಿಂದ ಧಾರ್ಮಿಕ ಕಿರುಕುಳ ಅಥವಾ ಅದರ ಭೀತಿಯಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳ ನಿರಾಶ್ರಿತರು ದೇಶದಲ್ಲಿ ವಾಸ್ತವ್ಯ ಮುಂದುವರಿಸಲು ಸೂಕ್ತ ವೀಸಾ...

ಅಪರಾಧ22 hours ago

ಪುತ್ತೂರು : ನವವಿವಾಹಿತೆ  ಆತ್ಮಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

ಪುತ್ತೂರು: ನವವಿವಾಹಿತೆ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು...

ದಕ್ಷಿಣ ಕನ್ನಡ1 day ago

ಪುತ್ತೂರಿನಿಂದ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ. 8ರಂದು ದೀಪಾವಳಿ ಹಬ್ಬ – ನ. 9 ರಂದು ಸಾಮೂಹಿಕ ಗೋ ಪೂಜೆ

ಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.8ರಂದು (ಭಾನುವಾರ) ರಾತ್ರಿ 7.30ಕ್ಕೆ ಶ್ರೀ ದೇವರ ಬಲಿ ಹೊರಕಾಣಿಕೆ ನಡೆಯಲಿದೆ. ಬಳಿಕ ನ.9ರಂದು (ಸೋಮವಾರ)...

ಶಿಕ್ಷಣ2 days ago

Vivekananda-ಅಂಚೆ ಇಲಾಖೆ ನಡೆಸಲ್ಪಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

ಭಾರತೀಯ ಅಂಚೆ ಇಲಾಖೆ ಹಾಗೂ  ಅಂಚೆ ಅಧೀಕ್ಷಕರ ಕಚೇರಿ, ಪುತ್ತೂರು ಇವರ ಪ್ರಾಯೋಜಕತ್ವದಲ್ಲಿ ಜಾಗೃತಿ ಸಪ್ತಾಹದ ಅಂಗವಾಗಿ “ಪ್ರಾಮಾಣಿಕತೆಯಿಂದ ಸಮೃದ್ಧಿ” ಎಂಬ ವಿಷಯದ ಕುರಿತು ನಡೆಸಲ್ಪಟ್ಟ ಆಶುಭಾಷಣ...

ಶಿಕ್ಷಣ2 days ago

Narendra-ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ “ ವ್ಯವಹಾರ “ ಕ್ಲಬ್ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

ಮಾರುಕಟ್ಟೆಯು ವಿವಿಧ ರೀತಿಯ ಉತ್ಪನ್ನಗಳು ಮತ್ತು ವ್ಯವಹಾರ ಕಲ್ಪನೆಗಳಿಂದ ತುಂಬಿರುವಾಗ, ಹೊಸತನವನ್ನು ಮಾಡಲು ಮತ್ತು ವಿಶಿಷ್ಟವಾದ ಮತ್ತು ಉತ್ತಮವಾದದ್ದನ್ನು ಮಾಡಲು ಯಾವಾಗಲೂ ಅವಕಾಶವಿರುತ್ತದೆ. ವ್ಯವಹಾರದ ಯಶಸ್ಸು ಯೋಜನೆ...

ಬಿಗ್ ನ್ಯೂಸ್2 days ago

Police Commissioner-ಬೆಂಗಳೂರಿನಲ್ಲಿ 7 ಮಂದಿಯ ಕೊಲೆ ಪ್ರಕರಣ: ಪೊಲೀಸ್ ಆಯುಕ್ತರಿಂದ ಸ್ಫೋಟಕ ಮಾಹಿತಿ

ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದಿರುವ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಲವು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಬೆಂಗಳೂರು:...

error: Content is protected !!