ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ಅಂತಿಮ ಹಂತದ ಪೈಪೋಟಿ ತೀವ್ರಗೊಂಡಿದ್ದು ಮಂಡ್ಯ ಕ್ಷೇತ್ರದಿಂದ ಸಚಿವ ಎಸ್.ಟಿ. ಸೋಮಶೇಖರ್ ವಿಶೇಷಾಧಿಕಾರಿಯಾಗಿದ್ದ ದಿನೇಶ್ ಗೂಳಿಗೌಡ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಈ ಹಿಂದೆ ಕಾಂಗ್ರೆಸ್ನಲ್ಲಿದ್ದ ಇವರು...
ಪುತ್ತೂರು: ವಿಧಾನ ಪರಿಷತ್ ಚುನಾವಣೆಯ ಮಹಾರಾಷ್ಟ್ರ ಮತ್ತು ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಕೊಡಗು : ಸುಜಾ ಕುಶಾಲಪ್ಪದಕ್ಷಿಣ ಕನ್ನಡ : ಕೋಟಾ ಶ್ರೀನಿವಾಸ ಪೂಜಾರಿಚಿಕ್ಕಮಗಳೂರು: ಎಂ.ಕೆ ಪ್ರಾಣೇಶ್ಶಿವಮೊಗ್ಗ: ಡಿ.ಎಸ್ ಅರುಣ್ಧಾರವಾಡ : ಜಗದೀಶ್ ಶೆಟ್ಟರ್...
ಬೆಂಗಳೂರು: ಇತ್ತೀಚಿಗಷ್ಟೇ ಸ್ವಾತಂತ್ರ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಈಗ ಕೇಂದ್ರ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ...
ಮಂಗಳೂರು ನವೆಂಬರ್ 19: 2016ರಲ್ಲಿ ಬ್ಯಾನ್ ಆದ 1000 ಹಾಗೂ 500 ಮುಖಬೆಲೆಯ ಕೋಟ್ಯಾಂತರ ರೂಪಾಯಿ ಹಣ ಮಂಗಳೂರಿನಲ್ಲಿ ಪತ್ತೆಯಾಗಿದೆ. ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಅಮಾನ್ಯಗೊಂಡಿದ್ದ 1 ಸಾವಿರ ಹಾಗೂ 500...
ಮೂಲ್ಕಿ, ನ 19: ಕಿನ್ನಿಗೋಳಿ ಸಮೀಪದ ಶ್ರೀ ರಾಮಮಂದಿರ ಬಳಿ ನ. 17 ರ ಬುಧವಾರ ರಾತ್ರಿ ಕಣಜದ ಹುಳು ಕಡಿದು ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತಪಟ್ಟವರು.ಇವರು...
ಬೆಳ್ಳಾರೆ, ನ.19: ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬಾಳಿಲ ಸುಭಾಶ್ಚಂದ್ರ ರೈ ತೋಟರವರಿಗೆ ಚಿನ್ನದ ಪದಕ ಲಭಿಸಿದೆ. ನವೆಂಬರ್ ತಿಂಗಳ 12ರಿಂದ 14ರ ವರೆಗೆ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್...
ನವದೆಹಲಿ: ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ ಹೇಳಿದ್ದಾರೆ. ಇಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ ಅವರು,...
ಬೆಂಗಳೂರು: ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. ರೈತರ ಹೋರಾಟ, ಪ್ರತಿಭಟನೆ ಹಿನ್ನೆಲೆ ಮೂರು ಕೃಷಿ...