ಮಂಗಳೂರು1 year ago
Burkha dance ಮಂಗಳೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರಿಂದ ಬುರ್ಖಾ ಧರಿಸಿ ಐಟಂ ಸಾಂಗ್ಗೆ ನೃತ್ಯ – ಆಕ್ರೋಶದ ಬಳಿಕ ವಿದ್ಯಾರ್ಥಿಗಳು ಸಸ್ಪೆಂಡ್
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್ಗೆ ನರ್ತಿಸಿದ್ದಾರೆಂಬ ಆರೋಪದಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.ಮಂಗಳೂರಿನ ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ...