Connect with us

All posts tagged "ಬೆಳ್ಳಿ ರೇಟ್"

Read This

ಅಂತರ ರಾಜ್ಯ46 mins ago

Health Ministry-ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರದಿಂದ ಮೋದಿ ಅವರ ಫೋಟೋ ತೆಗೆದು ಹಾಕಿದ ಆರೋಗ್ಯ ಇಲಾಖೆ – ಅಸ್ಟ್ರಾಜೆನೆಕಾ ಸಂಸ್ಥೆಯ ವರದಿಗೆ ತಳುಕು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಕೋವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ಹಾಕಲಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ಫೋಟೊವನ್ನು ತೆಗೆದುಹಾಕಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ. ಭಾರತದಲ್ಲಿ ನೀಡಲಾದ ಕೋವಿಶೀಲ್ಡ್ ಲಸಿಕೆಯೂ ರಕ್ತಹೆಪ್ಪುಗಟ್ಟುವಿಕೆಯಂತಹ...

ಸ್ಥಳೀಯ1 hour ago

“Creative Book House”-ಮೂಡಬಿದಿರೆಯಲ್ಲಿ ಮೇ 5 ರಂದು “ಕ್ರಿಯೇಟಿವ್ ಪುಸ್ತಕಮನೆ” ಶುಭಾರಂಭ

ಕ್ರಿಯೇಟಿವ್ ಪುಸ್ತಕ ಮನೆ ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10.00ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರು ಹಾಗೂ...

ಸ್ಥಳೀಯ1 hour ago

Dharmasthala-ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 645ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ ಅಂತರ್ಜಾತಿಯ ವಿವಾಹ ಸೇರಿದಂತೆ...

ಶಿಕ್ಷಣ2 hours ago

Balkrishna Borkar-ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ; ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ : ಬಾಲಕೃಷ್ಣ ಬೋರ್ಕರ್

ಪುತ್ತೂರು: ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ. ಆಧುನಿಕ ಶಿಕ್ಷಣ ಬೌದ್ಧಿಕತೆಗಷ್ಟೇ ಆದ್ಯತೆ ನೀಡುತ್ತಿದೆ. ಆದರೆ ದೈಹಿಕ ದೃಢತೆ ಸಾಧಿಸುವುದು ಅತ್ಯಂತ ಅಗತ್ಯ. ಕ್ರೀಡೆಗಳಲ್ಲಿ ತೊಡಗುವುದರಿಂದ ನಾವು ದೈಹಿಕವಾಗಿಯೂ...

ಪುತ್ತೂರು2 hours ago

Farewell ceremony-ಪಾಲಿಟೆಕ್ನಿಕ್‌ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಏ 29ರಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ನಡೆಸಲಾಯಿತು. ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭವಾದ ಈ ಕಾರ‍್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿವೇಕಾನಂದ...

ಅಂತರ ರಾಜ್ಯ2 hours ago

Hindu marriage-ಶಾಸ್ತ್ರೋಕ್ತ ಆಚರಣೆಯಿಲ್ಲದೇ ನಡೆದ ಹಿಂದೂ ಮದುವೆಗಳು ಅಸಿಂಧು – ಸುಪ್ರೀಂ ಕೋರ್ಟ್‌

ನವದೆಹಲಿ: ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಸುಪ್ರೀಂಕೋರ್ಟ್ ಬಣ್ಣಿಸಿದೆ. ಜೊತೆಗೆ ಸಪ್ತಪದಿ...

ದಕ್ಷಿಣ ಕನ್ನಡ4 hours ago

Heart attack : ಚೌಕಿಯಲ್ಲಿ ವೇಷ ಕಳಚುತ್ತಿದ್ದಾಗ ಹೃದಯಘಾತಕ್ಕೆ ಬಲಿಯಾದ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

ಮಂಗಳೂರು: ಸರಿ ಸುಮಾರು 4 ದಶಕಗಳ ಕಾಲ ಯಕ್ಷ ರಂಗದಲ್ಲಿ ಸೇವೆ ಸಲ್ಲಿಸಿದ ಹಿರಿಯ ಕಲಾವಿದ ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ಗಂಗಾಧರ ಪುತ್ತೂರು...

ಕ್ರೈಂ1 day ago

Prajwal Revanna Sex Scandal: ತಕ್ಷಣ ತನಿಖೆಗೆ ಹಾಜರಾಗಿ : ಪ್ರಜ್ವಲ್ ರೇವಣ್ಣ ಹಾಗೂ ಎಚ್‌ ಡಿ ರೇವಣ್ಣ  ಮನೆಗೆ ನೋಟಿಸ್‌ ಅಂಟಿಸಿದ SIT

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ರಾಸಲೀಲೆ  ಪ್ರಕರಣದ ತನಿಖೆ ಕಳೆದೆರಡು ದಿನಗಳಿಂದ ಎಸ್‍ಐಟಿ ಹೆಗಲೇರಿದೆ.  ತನಿಖೆಯ ಮೂರನೇಯ ದಿನವಾದ ಇಂದು ಇಳಿದಿರುವ ವಿಶೇಷ ತನಿಖಾ ತಂಡದ...

ದಕ್ಷಿಣ ಕನ್ನಡ1 day ago

Woman Missing: ಉಪ್ಪಿನಂಗಡಿ : ತಾಯಿ ಮತ್ತು ಒಂದು ವರ್ಷದ ಮಗು ನಾಪತ್ತೆ – ಪತ್ತೆಯಾದಲ್ಲಿ ತಿಳಿಸುವಂತೆ ಮನವಿ

ಉಪ್ಪಿನಂಗಡಿ:  ಬಾಡಿಗೆ ಮನೆಯಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ತಾಯಿ ಮತ್ತು ಒಂದು ವರ್ಷದ ಮಗು ನಾಪತ್ತೆಯಾದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದೇ ತಿಂಗಳ ಏಫ್ರಿಲ್‌...

ಬೆಂಗಳೂರು1 day ago

Viral Video: ಮಹಿಳಾ ಪದಾಧಿಕಾರಿಯೊಂದಿಗಿನ ಕಾಂಗ್ರೆಸ್ ಶಾಸಕನದು ಎನ್ನಲಾದ ವಾಟ್ಸ್ ಆಪ್ ಕಾಲ್ ವಿಡಿಯೋ ವೈರಲ್‌

ರಾಮನಗರ: ದೇಶಾದ್ಯಂತ ಈಗ  ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ನದೇ ಸುದ್ದಿ . ಬಹುಷ: ಒಬ್ಬನೇ ವ್ಯಕ್ತಿಯ ರಾಸಲೀಲೆಯ 2900 ವಿಡಿಯೋ ಗಳು...

error: Content is protected !!