ಅಪರಾಧ1 year ago
ಕಾಮುಕ ಶಿಕ್ಷಕನನ್ನು ಅಟ್ಟಾಡಿಸಿ ಹೊಡೆದ ಹಾಸ್ಟೆಲ್ ವಿದ್ಯಾರ್ಥಿನಿಯರು – ವಿಡಿಯೋ ವೈರಲ್ | ಶೌರ್ಯ ಪ್ರಶಸ್ತಿಗೆ ವಿದ್ಯಾರ್ಥಿನಿಯರನ್ನು ಶಿಫಾರಸು ಮಾಡಲು ಸಾರ್ವಜನಿಕರ ಒತ್ತಾಯ
ಮಂಡ್ಯ: ವಸತಿ ನಿಲಯದಲ್ಲಿ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಪ್ರೌಢಶಾಲೆ ಮುಖ್ಯಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಅಟ್ಟಾಡಿಸಿಕೊಂಡು ಹೊಡೆದು ಪೊಲೀಸರಿಗೆ ಒಪ್ಪಿಸಿದ್ದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ನಡೆದಿದೆ. ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿಗಳು ಅಟ್ಟಾಡಿಸಿ...