
ಬಂಟ್ವಾಳ : ತುರ್ತಾಗಿ ರೋಗಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಲ್ಟಿ ಚಾಲಕ ಮೃತ್ಯು
ಬಂಟ್ವಾಳ: ರೋಗಿಯೋರ್ವನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಆ.18ರ