
ಸುಳ್ಯ : ಕಾಡಿನಲ್ಲಿ ಸಿಕ್ಕ ಹಣ್ಣನ್ನು ಜ್ಯೂಸ್ ಮಾಡಿ ಕುಡಿದ ಮಹಿಳೆ ಮೃತ್ಯು
ಕಾಡಿನಲ್ಲಿ ಸಿಕ್ಕ ಹಣ್ಣನ್ನು ಜ್ಯೂಸ್ ಮಾಡಿ ಕುಡಿದ ಮಹಿಳೆ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ಶೇಣಿ ಎಂಬಲ್ಲಿ ನಡೆದಿದೆ. ಅಮರಪಡ್ನೂರು ಗ್ರಾಮದ ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ (35ವ.) ಮೃತಪಟ್ಟ