ಸುಳ್ಯ1 year ago
Subrahmanya | ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಪ್ರಿಯಾಕರನೊಂದಿಗೆ ಠಾಣೆಗೆ ಹಾಜರು – ತನ್ನಿಬ್ಬರು ಸಣ್ಣ ಪ್ರಾಯದ ಹೆಣ್ಣು ಮಕ್ಕಳು ಹಾಗೂ ಗಂಡನ ಬಿಡುವ ನಿರ್ಧಾರ ಪ್ರಕಟ
ಸುಬ್ರಹ್ಮಣ್ಯ: ಅಕ್ಟೋಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ (Subrahmanya) ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೇ ತೆರಳಿದ್ದಾರೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ...