ಮಂಗಳೂರು1 year ago
Mangalore Blast | ಮಂಗಳೂರು ಕುಕ್ಕರ್ ಬಾಂಬ್ ಆರೋಪಿ ಹಿಂದೂ ಹೆಸರಿನಲ್ಲಿ ಐಡಿ ಕಾರ್ಡ್ ಮಾಡಿಕೊಂಡು ಓಡಾಡುತ್ತಿದ್ದ ಕಾರಣ ಪೊಲೀಸರಿಗೆ ಟ್ರೇಸ್ ಮಾಡುವುದು ಕಷ್ಟವಾಗಿತ್ತು : ಗೃಹ ಸಚಿವ ಆರಗ ಜ್ಞಾನೇಂದ್ರ
ಮಂಗಳೂರು: ಗೋಡೆ ಬರಹ ಪ್ರಕರಣದಲ್ಲಿ ಆರೋಪಿಯಾಗಿದ್ದ ಶಾರೀಕ್ ಹಿಂದೂ ಹೆಸರಿನಲ್ಲಿ, ಐಡಿ ಮಾಡಿಕೊಂಡು ಓಡಾಡುತ್ತಿದ್ದ. ಹೀಗಾಗಿ ಅವನ ಮೇಲೆ ಅನುಮಾನ ಬಂದಿರಲಿಲ್ಲ. ಅಲ್ಲದೆ ಪದೇ ಪದೇ ಸ್ಥಳ ಬದಲಾವಣೆ ಮಾಡುತ್ತಿದ್ದ. ಹೀಗಾಗಿ ಟ್ರೇಸ್ ಮಾಡುವುದು ಕಷ್ಟವಾಗಿತ್ತು...