ಬೆಂಗಳೂರು: ಮಾಂಸ ತಿಂದು ದೇವಸ್ಥಾನ , ನಾಗಬನಕ್ಕೆ ಹೋಗಿ ಪದೇ ಪದೇ ಹೇಳಿಕೆ ಬದಲಾಯಿಸಿ ಪೇಚಿಗೆ ಸಿಲುಕಿದ ಸಿಟಿ ರವಿ (C.T Ravi) ಬಗ್ಗೆ ಸಿದ್ದರಾಮಯ್ಯ ಮಾಧ್ಯಮದ ವಿಡಿಯೋ ಒಂದನ್ನು ಹಾಕಿ ಪೋಸ್ಟ್ ಹಾಕಿದ್ದಾರೆ. ನಾನು...
ಕಲಬುರಗಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi ) ಮಾಂಸ ತಿಂದು (Non Veg) ದೇವರ ದರ್ಶನ ಮಾಡಿದ್ರಾ ಅನ್ನೋ ಪ್ರಶ್ನೆ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತ ಫೋಟೋಗಳು (Photo)...
ಬೆಂಗಳೂರು: ‘ನಿಮ್ಮ ಪ್ರದೇಶದ ಜತೆಗೆ ನನ್ನ ಪ್ರದೇಶದ ಜನರಿಗೆ ಅವಿನಾಭಾವ ಸಂಬಂಧವಿದೆ. ದಕ್ಷಿಣಕನ್ನಡದವರು ಬೆವರು ಹರಿಸಿ ಅಡಿಕೆ ಬೆಳೆಯುತ್ತಿರಿ ಮತ್ತು ನಾವು ನೀವು ಬೆಳೆದ ಅಡಿಕೆ ತಿಂದ ದಣಿವು ಆರಿಸಿಕೊಳ್ಳುತ್ತೇವೆ’ ಎಂಬ ಕೇಂದ್ರ ಗೃಹ ಸಚಿವ...
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್ ಪಕ್ಷವು ಇಂದು ಮತ್ತೊಂದು ಯೋಜನೆಯನ್ನು ಘೋಷಣೆ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನ್ತಿ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ ನೀಡುವ...
ಬೆಳಗಾವಿ: ಕಾಂಗ್ರೆಸ್ (congress) ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ (Free Electricity) ನೀಡುತ್ತೇವೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿಕುಮಾರ್ ಹೇಳಿದರು....
ಹಿರಿಯ ಕಾಂಗ್ರೆಸ್ ನಾಯಕ, ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಕ್ರಾಂತಿಕಾರಿ ನಡೆಯಾದ ವಿಧವೆ ಅರ್ಚಕಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಎದುರು ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಾರಾಯಣ ಗುರು ಮೂರ್ತಿಗೆ ಪೂಜೆ ನಡೆಯಿತು. ಸಿದ್ದರಾಮಯ್ಯ...
ನಮ್ಮ ಬ್ಯಾಂಕುಗಳನ್ನು ಕಿತ್ತುಕೊಂಡು ನಮ್ಮ ಆರ್ಥಿಕತೆಯನ್ನು ನಾಶಮಾಡಲೆತ್ನಿಸಿದ ಬಿಜೆಪಿಯವರು ಈಗ ನಮ್ಮ ಹಾಲಿನ ಮೂಲಕ್ಕೆ ಕೈ ಹಾಕುತ್ತಿದ್ದಾರೆ (Amul Nandini) ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ. ಈ ದುಷ್ಟ ಭಸ್ಮಾಸುರನ...
ಬೆಂಗಳೂರು: ಕರಾವಳಿಯ ಮೀನುಗಾರರಿಗೆ ಸರ್ಕಾರದಿಂದ ಕೊಡಲಾಗುತ್ತಿರುವ ಸಬ್ಸಿಡಿ ಸೀಮೆ ಎಣ್ಣೆ (Fisherman Problem) ವಿಚಾರವಾಗಿ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಹಾಗೂ ಸಚಿವ ಅಂಗಾರ (Angara Sullia) ಅವರನ್ನು ಪ್ರತಿಪಕ್ಷ ನಾಯಕರು ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡ ಘಟನೆ...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೀಸಲಾತಿ ಹೆಚ್ಚಳ ಕುರಿತು ಇಂದಿನ ಅಧಿವೇಶನದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿದರು. ಆ ಸಂದರ್ಭ ಭಾರತಕ್ಕೆ ಮೀಸಲಾತಿ (Caste Reservation) ಪ್ರವೇಶ ಆದ ಇಡೀ ಚಿತ್ರಣವೇ...
ಕೊರೊನಾ ಕಾಲದಲ್ಲಿ ನಿಯಮಗಳನ್ನು ಪಾಲಿಸಿಕೊಂಡು ತೆರೆದಿದ್ದ ಸಂದರ್ಭ ಬಡವರ ಹಸಿದ ಹೊಟ್ಟೆಗಳನ್ನು ತಣಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟೀನ್ (Indira Canteen) ನೌಕರರ ವೇತನ ಸಮಸ್ಯೆ ಇನ್ನೂ ಕಗ್ಗಂಟಾಗಿಯೇ ಇದೆ....