ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ...
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು...
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ....
ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ. ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ...
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ. ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ...
ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ...
ಭಾರತೀಯ ಚಿತ್ರರಂಗಕ್ಕೆ ಅಕ್ಟೋಬರ್ 8ರಂದು ಒಂದು ಆಘಾತಕಾರಿ ಸುದ್ದಿ ಬಂದಪ್ಪಳಿಸಿದೆ. ಹಿರಿಯ ನಟ ನಾನಾ ಪಾಟೇಕರ್ ಅವರು ಗೋವಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ಆಗಿತ್ತು. ಅವರ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ....