ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್...
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು...
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್ಗಢ ಭೇಟಿಯನ್ನು ಮುಂದೂಡಲಾಗಿದೆ. ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ...
ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ...
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ...
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11...
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ...
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್ಎಸ್ಎಸ್ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ...