ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ...
ನಾಪತ್ತೆಯಾಗಿದ್ದ ವ್ಯಕ್ತಿಯ ಬೈಕ್ ಹಾಗೂ ಮೊಬೈಲ್ ಕುಮಾರಧಾರಾ ಸೇತುವೆ ಮೇಲೆ ಪತ್ತೆಯಾದ ಹಿನ್ನೆಲೆಯಲ್ಲಿ, ಅವರ ಕುಟುಂಬದ ಮನವಿ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಕುಮಾರಧಾರಾ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ, ಅ.4: ನಾಪತ್ತೆಯಾಗಿದ್ದ ವ್ಯಕ್ತಿಯ...
ಸಹಕಾರ ರತ್ನ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು ಅವರ ಪುತ್ರ, ಇಂಗ್ಲೆಂಡ್ ನಾಟಿಂಗ್ಹ್ಯಾಮ್ಶೆರ್ನ ಕಿಂಗ್ಸ್ ಮಿಲ್ ಆಸ್ಪತ್ರೆಯಲ್ಲಿ ಕನ್ಸಲ್ಟಾಂಟ್ ಫಿಶಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜೇಶ್ ರೈ ಸವಣೂರು ಅವರು ಪ್ರತಿಷ್ಠಿತ ಲಂಡನ್...
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್ನಲ್ಲಿ ಭಾರೀ...
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ. ಕೊಲ್ಲಂ: ಆಕಸ್ಮಿಕ...
ನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು, ಅ.4: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ...
ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಈ ಬಾರಿ ಬೆಳೆ ವಿಮೆ ಪರಿಹಾರ ಮೊತ್ತ ನಿಗದಿತ ಅವಧಿಗಿಂತ ಮುಂಚಿತವಾಗಿ ಖಾತೆಗೆ ಜಮೆಯಾಗುತ್ತಿರುವುದು ಸಂತಸದ ಸಂಗತಿಯಾಗಿದ್ದರೂ, ನಿರೀಕ್ಷೆಗಿಂತ ಕಡಿಮೆ ಮೊತ್ತ ಪಾವತಿಯಾಗುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳ್ತಂಗಡಿ, ಅ....
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ : ದಕ್ಷಿಣ ಕನ್ನಡ...