ಊಟ ಮಾಡಿ ಮಲಗಿದ್ದ ಯುವಕನೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.22ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಕಾಜರುಕ್ಕು ನಿವಾಸಿ ದಿ. ವಿಶ್ವನಾಥ ಪೂಜಾರಿ ಅವರ ಪುತ್ರ ಸಚಿನ್ (33) ಎಂದು ಗುರುತಿಸಲಾಗಿದೆ. ರಾಮಕುಂಜ: ಊಟ ಮಾಡಿ ಮಲಗಿದ್ದ...
ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಡಾ. ಕೆ. ಕಸ್ತೂರಿ ರಂಗನ್ ವರದಿ ಆಧರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯನ್ನು ಯಥಾವತ್ತಾಗಿ ಒಪ್ಪಿಕೊಳ್ಳದಿರಲು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಮಂಗಳವಾರ ಸರ್ವಾನುಮತದ ನಿರ್ಣಯ ಕೈಗೊಂಡಿವೆ. ಬೆಂಗಳೂರು: ಪಶ್ಚಿಮ...
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವ ಬೆನ್ನಲ್ಲೇ, ಪ್ರಕರಣದಲ್ಲಿ ಈ ಹಿಂದೆ ಸಂಗ್ರಹಿಸಲಾಗಿದ್ದ ‘ಮೆಟೀರಿಯಲ್ ಆಬ್ಜೆಕ್ಟ್ ನಂ.15’ ಮತ್ತೆ ಪ್ರಮುಖ ಸಾಕ್ಷ್ಯವಾಗಿ ಗಮನ ಸೆಳೆದಿದೆ. ಧರ್ಮಸ್ಥಳ, ಸೆ.22:...
ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಮೇರ್ಲ (27) ಅವರ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಲ್ಲದೇ...
ಜುಲೈನಲ್ಲಿ ಮೂವರು ಭಾರತೀಯ ಮೂಲದ ಸೈಬರ್ ಭದ್ರತಾ ಸಂಶೋಧಕರಾದ ಹರ್ಷ್ ಜೈಸ್ವಾಲ್, ಮೋಹನ್ ಪೆಧಪತಿ ಮತ್ತು ರಾಹುಲ್ ಮೈನಿ ಆಥ್ರೋಪಿಕ್ಸ್ ಕಂಪನಿಯ ಕ್ಲೌಡ್ ಅನ್ನು ಬಳಸಿ OpenAl ನ ವ್ಯವಸ್ಥೆಗಳನ್ನು ಹ್ಯಾಕ್ ಮಾಡಿದರು. ಇದೊಂದು ಅಧಿಕೃತ...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಆಯ್ಕೆಯಾದ ಸಹಕಾರ ಕ್ಷೇತ್ರದ ಪ್ರಮುಖರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಬಡಗನ್ನೂರು ಜನಸೇವಾ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಅಭಿನಂದಿಸಲಾಯಿತು. ಪುತ್ತೂರು: ಕರ್ನಾಟಕ...
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಉಡುಪಿ, ಸೆ.22: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ...