ಬಂಟ್ವಾಳ: ಕಾರಿಂಜ ಮಹಾತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಚಪ್ಪಲಿ ಹಾಕಿಕೊಂಡು ಪ್ರವೇಶಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತೃತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ....
ನವ ದೆಹಲಿ : ನ 3 : ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಸರಕಾರವು ದೇಶದ ಜನತೆಗೆ ಭರ್ಜರಿ ಕೊಡುಗೆ ನೀಡಿದೆ. ತೈಲಗಳ ಮೇಲೆ ಕೇಂದ್ರ ಸರಕಾರವು ತಾನು ವಿಧಿಸುತ್ತಿರುವ...
ಪುತ್ತೂರು: ಸ್ಪಷ್ಟ ಹಾಗೂ ಶೀಘ್ರ ಲ್ಯಾಬ್ ಟೆಸ್ಟ್ ಗಳಿಗೆ ಪ್ರಸಿದ್ದಿಯಾಗಿರುವ ‘ವಿ ಕೇರ್ ಲ್ಯಾಬೊರೇಟರೀಸ್ʼನ ಎರಡನೇ ಶಾಖೆಯನ್ನು ಪುತ್ತೂರಿನ ಕಲ್ಲಾರೆ ಮುಖ್ಯ ರಸ್ತೆಯ ಶ್ರೀನಿವಾಸ ಪ್ಲಾಝಾದಲ್ಲಿ ಸೈಯ್ಯದ್ ಅಹ್ಮದ್ ಫಕೋಯ ತಂಙಳ್ ಉದ್ಘಾಟಿಸಿದರು. ಬಳಿಕ ಮಾತಾನಾಡಿದ...
ಪುತ್ತೂರು: ಇಲ್ಲಿನ ಬಡಗನ್ನೂರಿನ 17 ರ ಹರೆಯದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಯ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ .2 ರಂದು ತಿರಸ್ಕರಿಸಿದೆ. ಪುತ್ತೂರು ತಾಲೂಕು...
ಪುತ್ತೂರು: ತನ್ನ ಸಾಧನೆಯ ಮೂಲಕ ಯಶಸ್ವಿ ಉದ್ಯಮಿಯಾದ ಪುತ್ತೂರಿನ ‘ಲಹರಿ ಡ್ರೈ ಫ್ರುಟ್ಸ್’ ಮಳಿಗೆಯ ಮಾಲಕ ಜೆ ಎಫ್ ಡಿ ಕುಸುಮರಾಜ್ ರವರಿಗೆ ಜೆಸಿಐ ವಲಯ ಮಟ್ಟದ ‘ಸಾಧನ ಶ್ರೀ’ ಪ್ರಶಸ್ತಿ ಒಲಿದು ಬಂದಿದೆ. ಪುತ್ತೂರು...
ಬಂಟ್ವಾಳ: ಇತಿಹಾಸ ಪ್ರಸಿದ್ಧ ಶಿವ ಕ್ಷೇತ್ರ ಮಹಾತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಅನ್ಯಮತೀಯ ಯುವಕರು ಚಪ್ಪಲಿ ಧರಿಸಿ ಪ್ರವೇಶಿಸಿ ದೇವಸ್ಥಾನ ಪಾವಿತ್ರ್ಯತೆಗೆ ಅಪವಿತ್ರವೆಸಗಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸವಿರುವ ಹಿಂದೂಗಳ ಪವಿತ್ರ ಕ್ಷೇತ್ರ ಕಾರಿಂಜೇಶ್ವರ ದೇವಾಲಯದೊಳಗೆ ಮುಸ್ಲಿಂ...
ಪುತ್ತೂರು: ಭಿನ್ನ ಕೋಮಿಗೆ ಸೇರಿದ ಯುವಕ ಹಾಗೂ ಯುವತಿ ಪುತ್ತೂರು ಬಸ್ಸು ನಿಲ್ದಾಣದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಅವರಿಬ್ಬರನ್ನು ಪುತ್ತೂರು ನಗರ ಠಾಣೆಗೆ ಒಪ್ಪಿಸಿದ ಘಟನೆ ನ .2 ರ ತಡ ರಾತ್ರಿ...
ನ 3 : ಕಳೆದ 3 ವರ್ಷದಿಂದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳ ಮೇಲೆ ಆಟೋ ರಿಕ್ಷಾ ಚಾಲಕನೊಬ್ಬ ನಿರಂತರ ಅತ್ಯಾಚಾರ ಎಸಗಿದ. ಆಕೆಯ ನಗ್ನ ಪೋಟೊ ಆಕ್ರಮವಾಗಿ ಇರಿಸಿಕೊಂಡು, ಪದೇ ಪದೇ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ...