ಮಂಗಳೂರು: ಅವಿಭಜಿತ ದ.ಕ ಜಿಲ್ಲಾ ಕಂಬಳ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯಾಗಿದೆ. ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ.ಪ್ರಧಾನ ಕಾರ್ಯದರ್ಶಿಯಾಗಿ ನಾರಾವಿ ರಕ್ಷಿತ್ ಜೈನ್ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಮೂಡುಬಿದಿರೆ ನ್ಯೂ ಪಡಿವಾಳ್ಸ್ ಹರ್ಷವರ್ಧನ ಪಡಿವಾಳ್ಉಪಾಧ್ಯಕ್ಷರಾಗಿ ಪುತ್ತೂರು ಕೋಟಿ ಚೆನ್ನಯ...
ಪುತ್ತೂರು : ಕನ್ನಡ ಚಿತ್ರರಂಗದ ಅನರ್ಘ್ಯ ರತ್ನ , ಅಭಿಮಾನಿಗಳ ಪ್ರೀತಿಯ ಅಪ್ಪು ಪುನೀತ್ ರಾಜಕುಮಾರ್ ಕೋಟ್ಯಂತರ ಅಭಿಮಾನಿಗಳನ್ನು ಅಗಲಿ ಶುಕ್ರವಾರ ಮಧ್ಯಾಹ್ನ ಬಾರದ ಲೋಕಕ್ಕೆ ತೆರಳಿದ್ದಾರೆ. ಅವರ ಜತೆ ಎರಡು ಸಿನಿಮಾಗಳಲ್ಲಿ ನಟಿಸಿರುವ ಚಿತ್ರ...
ಮಂಗಳೂರು, ಅ. 29: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. 32,55,330 ರೂ. ವೌಲ್ಯದ 663 ಗ್ರಾಂ ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ...
ಬೆಂಗಳೂರು: ಅ 30: ಅಪರೂಪದ ವಿದ್ಯಮಾನವೊಂದರಲ್ಲಿ ತ್ರಿವಳಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ರಾಜ್ಯ ಹೈಕೋರ್ಟು 15 ದಿನಗಳ ಪೆರೋಲ್ ಮಂಜೂರು ಮಾಡಿದೆ. ಮಗಳ ಮದುವೆ ಸಮಾರಂಭದಲ್ಲಿ ಪಾಲ್ಗೊಳಲು ಅವಕಾಶ ಕಲ್ಪಿಸುವ ಹಿನ್ನಲೆಯಲ್ಲಿ ಪೆರೋಲ್...
ಕಳೆದ 15 ತಿಂಗಳು ಕನ್ನಡ ಚಿತ್ರ ರಂಗದ ಪಾಲಿಗೆ ಅತ್ಯಂತ ನೋವಿನ ಸಮಯ. ಒಂದು ಕಡೆ ಕೊರೊನಾ ಹಿನ್ನಲೆ ಸಿನಿಮಾ ಚಿತ್ರೀಕರಣ ಹಾಗೂ ಪ್ರದರ್ಶನಗಳು ಇಲ್ಲದೇ, ಸಿನಿಮಾ ಚಟುವಟಿಕೆಗಳು ನಿಸ್ತೇಜಗೊಂಡಿದ್ದವು. ಇನ್ನೊಂದೆಡೆ ಪ್ರತಿಭಾನ್ವಿತ ಯುವ ನಟರ...
ಮಂಗಳೂರು, ಅ.29: ಉತ್ತರ ಭಾರತ ಮೂಲದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಖ್ಯಾತ ವಕೀಲರಾದ ಕೆ.ಎಸ್.ಎನ್.ರಾಜೇಶ್ನ ನಿರೀಕ್ಷಣಾ ಜಾಮೀನು ಅರ್ಜಿ ಶುಕ್ರವಾರ ತಿರಸ್ಕೃತಗೊಂಡಿದೆ. ಆದರೆ, ಅದೇ ಪ್ರಕರಣದ ಇತರ ಮೂವರು ಬಂಧಿತ...
ಯುವತಿಯೊಬ್ಬಳ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಅ . 29 ರಂದು ನಡೆದಿದೆ. ವಿಟ್ಲದ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿ ಹಾಗೂ ಕಾಸರಗೋಡು ಜಿಲ್ಲೆಯ ಪೆರ್ಲ...
ಧರ್ಮಸ್ಥಳ: 2021ರ ಸೆಪ್ಟೆಂಬರ್ 30 ರಂದು ಧರ್ಮಸ್ಥಳದಲ್ಲಿ ನಡೆದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಪುನೀತ್ ರಾಜ್ಕುಮಾರ್ ಭಾಗವಹಿಸಿದ್ದರು ಎಂದು ಹೆಗಡೆ ತಿಳಿಸಿದರು . ಖ್ಯಾತ ಚಲನಚಿತ್ರನಟ ಪುನೀತ್ರಾಜ್ ಕುಮಾರ್ ಅವರ ನಿಧನದ ಸುದ್ದಿ...