ಸುಟ್ಟ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಕಾಸರಗೋಡಿನ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಅ 23ರ ನಡೆದಿದೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಸಮೀಪದ ಬಾಯಾರು ಕುದ್ರೆಡ್ಕದ ಶರಣ್ಯ (15) ಮೃತ ಬಾಲಕಿ. ಈಕೆ ಪೈವಳಿಕೆ...
ನಗರದ ಎಂ.ಜಿ.ರಸ್ತೆಯಲ್ಲಿರುವ ಓನೆಕ್ಸ್ ಪಬ್ ಮೇಲೆ ಅ .24ರ ರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಈ ದಾಳಿ ನಡೆದಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಪಬ್ ಅನ್ನು ನಿಗದಿತ ಸಮಯವಾದ...
ಪುತ್ತೂರಿನ ಪ್ರಸಿದ್ಧ ಚಿನ್ನಾಭರಣ ಮಳಿಗೆಗಳಲ್ಲಿ ಒಂದಾದ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವವು ದಿನಾಂಕ ಅಕ್ಟೋಬರ್ 25ರಿಂದ ನವಂಬರ್ 25ರವರೆಗೆ ಒಂದು ತಿಂಗಳ ಕಾಲ ನಡೆಯಲಿದೆ. ಮುಳಿಯ ಜ್ಯುವೆಲ್ಸ್ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ,...
ಮಂಗಳೂರು : ಅ 23: ಸೈಕಲನ್ನು ಕದ್ದು, ಅದನ್ನು ಪೊಲೀಸರೆದುರೇ ಸ್ಕೂಟರ್ ನಲ್ಲಿ ಕೊಂಡೊಯ್ದ ಘಟನೆ ಶನಿವಾರ ಸಂಜೆ 6 ಗಂಟೆಯ ಸುಮಾರಿಗೆ ನಗರದ ಸ್ಟೇಟ್ ಬ್ಯಾಂಕ್ ಪರಿಸರದಲ್ಲಿ ನಡೆದಿದೆ. ಬಾಲಕನೊಬ್ಬ ಬೆಲೆಬಾಳುವ ಸೈಕಲನ್ನು ಅಂಗಡಿಯ...
ಪುತ್ತೂರು : ತಾಲೂಕಿನ ಉಪ್ಪಿನಂಗಡಿ ಗ್ರಾಮದ ಕದಿಕ್ಕಾರು ಎಂಬಲ್ಲಿ ಸುಮಾರು 50 ವರ್ಷ ಕ್ಕಿಂತಲೂ ಮೇಲ್ಪಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗದಲ್ಲಿ ಸುಮಾರು 18 ಪರಿಶಿಷ್ಟಜಾತಿಯ ಕುಟುಂಬಗಳು ವಾಸಿಸುತ್ತಿದ್ದಾರೆ. ಈ ಜಾಗವು ಧರ್ಮಸ್ಥಳಕ್ಕೆ ಸೇರಿರುವುದರಿಂದ ಇವರಿಗೆ...
ಮಂಗಳೂರು, ಅ.23: ಬೆಳ್ತಂಗಡಿಯ ಅಪ್ರಾಪ್ತ ದಲಿತ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭೀಣಿಯನ್ನಾಗಿಸಿದ ಪ್ರಕರಣದ ಆರೋಪಿ ಜೇಕಬ್ ಯಾನೆ ಚಾಕೋಚನ ಅಪರಾಧ ಕೃತ್ಯ ಸಾಬೀತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ...
ಮಂಗಳೂರು: ಲಾಡ್ಜ್ ವೊಂದರಲ್ಲಿ ತಂಗಿದ್ದ ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿಯನ್ನು ಬಜರಂಗದಳ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿರುವ ಘಟನೆ ಮಂಗಳೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ ಮಂಗಳೂರಿನ ಹೊಟೇಲ್ ವೊಂದರಲ್ಲಿ ಜೋಡಿಯೊಂದು ತಂಗಿದೆ ಎಂಬ ಮಾಹಿತಿ...
ಬಾಗಲಕೋಟೆ : ಟಿ -20 ಕ್ರಿಕೆಟ್ ವಿಶ್ವಕಪ್ ನ ಸೂಪರ್ -12 ವಿಭಾಗದ ಪಂದ್ಯಗಳು ಇಂದಿನಿಂದ ಆರಂಭಗೊಳ್ಳುತ್ತಿದೆ. ನಾಳೆ (ಅಕ್ಟೋಬರ್ 24ರಂದು) ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯಾಟ ನಡೆಯಲಿದೆ. ಆದರೇ ಈ...