ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಆಯೋಜಿಸಿದ್ದ ಮಂಗಳೂರು ವಿಭಾಗದ ಅಂತರ್ ಕಾಲೇಜು ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ನ ಬಾಲಕಿಯರ ಟೇಬಲ್ ಟೆನಿಸ್ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದು,...
ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27′ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಕಿಶನ್ ಪಿ.ಜೆ. ಪ್ರಥಮ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ...
ಪುತ್ತೂರು: ಹಿರಿಯ ಯೋಗ ಗುರು, ಬನ್ನೂರು ನೆಕ್ಕಿಲ ನಿವಾಸಿ ಪ್ರಸಾದ್ ಪಾಣಾಜೆ (70) ಅವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ನಡೆದಿದೆ. ತೋಟಕ್ಕೆ ಅಡಿಕೆ ಹೆಕ್ಕಲೆಂದು ಬೆಳಿಗ್ಗೆ ತೆರಳಿದ್ದ ಅವರು ಬಹಳ ಸಮಯವಾದರೂ ಮನೆಗೆ...
ಸುಳ್ಯ: ಗ್ಯಾರೇಜ್ನಲ್ಲಿ ನಿಲ್ಲಿಸಿದ್ದ ಬೈಕ್ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು...
ಪುತ್ತೂರು: ಹಿಂದಿನ ಕಾಲದಿಂದಲೂ ಸಮಾಜದಲ್ಲಿ ಲೈಂಗಿಕ ಕಿರುಕುಳ ನಡೆಯುತ್ತಿದ್ದು, ಅದರ ವಿರುದ್ಧ ಧ್ವನಿಯೆತ್ತುವ ಸಾಮರ್ಥ್ಯವನ್ನು ಯಾರೂ ಹೊಂದದೆ ಇರುವುದರಿಂದ ಈ ಹೀನ ಕೃತ್ಯಗಳನ್ನು ಎಸಗುವ ಘಟನೆ ಹೆಚ್ಚಾಗಿದೆ. ಇಂತಹ ವಿಷಯಗಳ ಕುರಿತು ಹೆಣ್ಣು ಮಕ್ಕಳಿಗೆ ತಿಳಿಯಹೇಳುವ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇದರ ಭವಿಷ್ ಮತ್ತು ಯಶಸ್ ಘಟಕ ಮತ್ತು ಕಲ್ಲಡ್ಕ ಶ್ರೀ ರಾಮ ಪ್ರಥಮ ದರ್ಜೆ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ವಾರ್ಷಿಕ ವಿಶೇಷ ಶಿಬಿರ...
ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಗಾಗಿ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ನಡೆದ ವಿಕಸಿತ ಭಾರತ- 2047 ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದು, 10ನೇ ತರಗತಿಯ...
ಪ್ರಗತಿಪರ ಸೇವಾ ಸಂಸ್ಥೆ (ರಿ.), ಮಂಡ್ಯ ವತಿಯಿಂದ ಆಯೋಜಿಸಲಾಗಿದ್ದ 22ನೇ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಸ್ಕೂಲ್ನ ಏಳು ವಿದ್ಯಾರ್ಥಿಗಳು ಪ್ರಶಸ್ತಿ ಗಳಿಸಿದ್ದಾರೆ. ಗುರುವಾಯನಕೆರೆ: ಪ್ರಗತಿಪರ ಸೇವಾ ಸಂಸ್ಥೆ (ರಿ.), ಮಂಡ್ಯ ವತಿಯಿಂದ...