ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಮಾರು 16 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಇರ್ಫಾನ್ ಎ.ಕೆ. (26) ಎಂದು ಗುರುತಿಸಲಾಗಿದೆ. ಮಂಗಳೂರು: ಕಾವೂರು...
ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಮತ್ತು ಅವುಗಳ ವಾಸ್ತವ ಖರೀದಿ ವೆಚ್ಚದ ನಡುವಿನ ಭಾರಿ ವ್ಯತ್ಯಾಸದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಔಷಧಗಳ ಬೆಲೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಹಾಗೂ ಬೆಲೆ ಏರಿಕೆಯಿಂದ...
ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನ ಸುಳಿಗೆ ಸಿಲುಕಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿ ಸಮೀಪ ಸೆ.29ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಹಿರ್ಗಾನ ಗ್ರಾಮದ ರಾಜೀವ ನಗರ ನಿವಾಸಿಗಳಾದ...
‘ಚಿತ್ರದುರ್ಗದ ರೇಣುಕಸ್ವಾಮಿ, ಆರೋಪಿ ಪವಿತ್ರಾ ಮಾತ್ರವಲ್ಲದೆ ಕೆಲ ನಟಿಯರು ಸೇರಿ ಹಲವು ಮಹಿಳೆಯರಿಗೆ ತನ್ನ ಮರ್ಮಾಂಗದ ಫೋಟೋ ಕಳುಹಿಸಿ ಕಿರುಕುಳ ನೀಡಿದ್ದ’ ಎಂಬುದು ಆತನ ಮೊಬೈಲ್ ಪರಿಶೀಲನೆ ವೇಳೆ ಗೊತ್ತಾಗಿತ್ತು ಎಂದು ಮಾಫಿ ಸಾಕ್ಷಿ ಪ್ರದೋಷ್...
ಅಮರ್ ಜವಾನ್ ಜ್ಯೋತಿಯ ಪಕ್ಕದಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಧಾರ್ಮಿಕ ಕ್ಷೇತ್ರಗಳಲ್ಲಿನ ಭ್ರಷ್ಠಾಚಾರ, ರಾಜಕೀಯ ಹಸ್ತಕ್ಷೇಪ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಧಾರ್ಮಿಕ ಮುಖಂಡ ಮುರಳೀಕೃಷ್ಣ ಹಸಂತಡ್ಕ ಮಾತನಾಡಿದರು. ಪುತ್ತೂರು: ದೇವಸ್ಥಾನ ಎಲ್ಲ ಹಿಂದುಗಳ ಸೊತ್ತಾಗಿ, ಭಕ್ತ...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4’ ಕಾರ್ಯಕ್ರಮದ ಪೂರ್ವಭಾವಿಯಾಗಿ ಹುಲಿ ವೇಷ ತಂಡಗಳ ಪ್ರಮುಖರ...
ಬಂಟ್ವಾಳ: ಬಿ.ಸಿ.ರೋಡ್ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ವಕೀಲ ಪ್ರಸಾದ್ ಎಂಬವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಬಡಗಬೆಳ್ಳೂರು...
ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಸರಕಾರಿ ಶಿಕ್ಷಕರ ನೇಮಕಾತಿ (GPSTR, PSTR,...