ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’...
ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಉಪ್ಪಿನಂಗಡಿ:...
ಕೋಟ್ಯಂತರ ಭಾರತೀಯ ನಾಗರಿಕರನ್ನು ಮತದಾನದ ಹಕ್ಕಿನಿಂದ ವಂಚಿಸುವ ಯಾವುದೇ ಪ್ರಕ್ರಿಯೆಯು ಸಂವಿಧಾನಿಕ ವ್ಯವಸ್ಥೆಯನ್ನೇ ನಿರಾಕರಿಸಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹೇಳಿದ್ದಾರೆ. ಹೈದರಾಬಾದ್: ಕೋಟ್ಯಂತರ ಭಾರತೀಯ ನಾಗರಿಕರನ್ನು ಮತದಾನದ ಹಕ್ಕಿನಿಂದ ವಂಚಿಸುವ ಯಾವುದೇ...
ಜಪಾನಿನ ಐಚಿ-ನಗೋಯ ನಗರದಲ್ಲಿ ಎರಡು ವಾರಕ್ಕೂ ಅಧಿಕ ಸಮಯದಿಂದ ನಡೆಯುತ್ತಿದ್ದ 20ನೇ ಆವೃತ್ತಿಯ ಏಶ್ಯನ್ ಕ್ರೀಡಾಕೂಟಕ್ಕೆ ರವಿವಾರ ಭವ್ಯ ಸಮಾರೋಪ ಸಮಾರಂಭದೊಂದಿಗೆ ತೆರೆ ಬಿದ್ದಿದೆ. 2030ರ ಆವೃತ್ತಿಯ ಗೇಮ್ಸ್ ಆತಿಥ್ಯಕ್ಕೆ ದೋಹಾವು ಧ್ವಜವನ್ನು ಸ್ವೀಕರಿಸಿದೆ. ನಗೋಯ:...
ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ...
ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ...
ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ...