ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ....
ದರ್ಬೆ ಬೈಪಾಸ್ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡ ಘಟನೆ ನ.19ರ ನಸುಕಿನ ಜಾವ ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಮಡಿಕೇರಿ ನೋಂದಾವಣೆಯ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಹೆಚ್ಚುತ್ತಿರುವ ನೊಣಗಳ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಹಾಗೂ ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ₹10 ಜಿಸಿ (GC) ದರ ನೀಡಬೇಕು ಎಂದು ತುಳುನಾಡು ಕೋಳಿ...
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ....
ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ...
ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು, ಹಾಸನ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ...
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ...
ಬಾಂಗ್ಲಾದೇಶದ ಹಿಂದೂ ಸನ್ಯಾಸಿ ಹಾಗೂ ಸನಾತನ ಜಾಗರಣ ಜೋಟ್ ಸಂಘಟನೆಯ ವಕ್ತಾರ ಚಿನ್ಮಯ ಕೃಷ್ಣ ದಾಸ್ ಅವರನ್ನು ಚಟ್ಟೋಗ್ರಾಮ್ ಕೇಂದ್ರ ಕಾರಾಗೃಹದಿಂದ ಢಾಕಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರ ಆರೋಗ್ಯ ಮತ್ತು...