ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ವಿವಾದಿತ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ಕಾಯ್ದೆಯನ್ನು ವಾಪಸ್ ಪಡೆಯುವ ಸಾಧ್ಯತೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ...
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ...
ದಾವಣಗೆರೆಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶ್ರೀಶೈಲ್...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಪತ್ತೆಯಾಗಿರುವ ಘಟನೆ ನ.12ರಂದು ಬೆಳಕಿಗೆ ಬಂದಿದೆ. ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ನ.12ರಂದು ಸಂಜೆ ವೇಳೆ ನೇತ್ರಾವತಿ ಸ್ನಾನಘಟ್ಟದ ಬಳಿ...
ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಹಲವು ಮಹತ್ವದ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ....
ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಮುಂಭಾಗದ ರಾಜ್ಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಮಾನವನ ತಲೆಬುರುಡೆಯೊಂದು ಪತ್ತೆಯಾಗಿರುವ ಘಟನೆ ನ.12ರ ಸಂಜೆ ಬೆಳಕಿಗೆ ಬಂದಿದೆ. ತಲೆಬುರುಡೆ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಧರ್ಮಸ್ಥಳ ಪೊಲೀಸರು ಹಾಗೂ ಸೋಕೋ (SOCO)...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಮುಂದುವರಿದಿದ್ದು, ಸೌಜನ್ಯ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವೇಳೆ ವೈದ್ಯರಿಗೆ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ವಾರ್ಡ್ ಬಾಯ್ ಅನಿಲ್ ಕುಮಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ....
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ನಡೆದಿದ್ದು, ವೈಯಕ್ತಿಕ ವಿಭಾಗದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ...