ರಾಜ್ಯ ಸರಕಾರದಿಂದ 2022ರಲ್ಲಿ ಅತ್ಯುತ್ತಮ ಯುವ ಕೃಷಿಕ ಪ್ರಶಸ್ತಿ ಪಡೆದಿದ್ದ ವ್ಯಕ್ತಿಯೊಬ್ಬ ಮಾದಕ ವಸ್ತು ಸಾಗಾಟ ಪ್ರಕರಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ನ ಧನೇಶ್ ಎಸ್. ನಾಯರ್ (31) ಬಂಧಿತ ಆರೋಪಿ....
ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ಸಹಮಾಲಕಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನ.11ರಂದು ಗ್ರೀಸ್ನಲ್ಲಿ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿ ಅದ್ಧೂರಿ ಖಾಸಗಿ...
ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ನ.11ರಂದು ರಾತ್ರಿ ಅಧಿಕೃತ ಆದೇಶ ಹೊರಡಿಸಿದೆ. ಈ ನೇಮಕಾತಿ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...
ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮೂರೂವರೆ ವರ್ಷದ ಆಡಳಿತ ಜನವಿರೋಧಿ, ರೈತವಿರೋಧಿ ಹಾಗೂ ಭ್ರಷ್ಟಾಚಾರದಿಂದ ಕೂಡಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಪುತ್ತೂರಿನಲ್ಲೂ ಅಭಿವೃದ್ಧಿಯ ಹೆಸರಿನಲ್ಲಿ ಪ್ರಚಾರ...
ಜ್ಞಾನಸೇತು : 2026: “ಸೈನ್ಸ್ ಫಾರ್ ಪೀಸ್ ” ವಿಜ್ಞಾನ ಮೇಳವು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜುನಲ್ಲಿ ಅಕ್ಟೋಬರ್ 30ರಂದು ಜರುಗಿತು.ಹೈಸ್ಕೂಲ್ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ವಿವಿಧ ವಿಜ್ಞಾನ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಜ್ಞಾನಸೇತು : 2026:...
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕೇಂದ್ರ ಸಂಸ್ಥೆಯ ಕೇಂದ್ರ ಪುತ್ತೂರು, ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ 2026 ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ನಡೆಯಿತು. ಈ...
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯನ್ನು ಎದುರಿಸುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕಾನೂನು ಆಯ್ಕೆಗಳು ಉಳಿದಿಲ್ಲ ಎಂದು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯ (ICT) ಮುಖ್ಯ ಅಭಿಯೋಜಕ ಮೊಹಮ್ಮದ್ ಅಮೀನುಲ್...
ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿಷ್ಠಿತ ಘಟಕ ಸಂಸ್ಥೆಗಳಲ್ಲಿ ಒಂದಾಗಿರುವ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಹಾಗೂ ಜವಾಬ್ದಾರಿ ಹಸ್ತಾಂತರ ಸಮಾರಂಭ ನ.6ರಂದು ಕಾಲೇಜಿನ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು....