ದ್ವಾರಕಾ ಕಾರ್ಪೋರೇಷನ್ ಪ್ರೈ.ಲಿ. ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ದೇರ್ಲದ ‘ಸುರಭಿ’ ಗೋಶಾಲಾ ವಠಾರದಲ್ಲಿ ಗೋಪೂಜೆ , ಸಂಸ್ಥೆಯ ಸಿಬ್ಬಂದಿಗಳೊಂದಿಗೆ ಸಭೆ ಹಾಗೂ ಸುಡುಮದ್ದಿನ ಪ್ರದರ್ಶನ ಕಾರ್ಯಕ್ರಮ ನ.10 ರಂದು ನಡೆಯಿತು. ದ್ವಾರಕಾ ಕಾರ್ಪೋರೇಷನ್ ಪ್ರೈ.ಲಿ....
ಧರ್ಮಸ್ಥಳ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿರುವಂತೆಯೇ, ಪುಣ್ಯಕ್ಷೇತ್ರ ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ಬಲಿಪಾಡ್ಯಮಿಯ ಪ್ರಯುಕ್ತ ಧರ್ಮದೇವತೆಗಳಿಗೆ ವಿಶೇಷ ಪರ್ವ ಸೇವೆ ಹಾಗೂ ಬಲಿಯೇಂದ್ರ ಪೂಜೆಯನ್ನು ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು. ಧರ್ಮಸ್ಥಳದ...
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ವತಿಯಿಂದ 2026ರ ಫೆಬ್ರವರಿ ತಿಂಗಳಲ್ಲಿ ‘ಸುರಕ್ಷಿತ ತಟ್, ಸಮೃದ್ಧ ಭಾರತ್’ (ಸುರಕ್ಷಿತ ಕರಾವಳಿ, ಸಮೃದ್ಧ ಭಾರತ) ಎಂಬ ಧ್ಯೇಯವಾಕ್ಯದೊಂದಿಗೆ ಸಿಐಎಸ್ಎಫ್ ಸೈಕ್ಲೋಥಾನ್–2026 ಅನ್ನು ಆಯೋಜಿಸಲಾಗಿತ್ತು. ಧರ್ಮಸ್ಥಳ: ಕೇಂದ್ರ ಕೈಗಾರಿಕಾ...
ಮಾಣಿ ಜಂಕ್ಷನ್ನ ಮೈದಾನದ ಬಳಿ ನಿಂತಿದ್ದ ವ್ಯಕ್ತಿಗೆ ಬೊಲೆರೋ ಜೀಪಿನಿಂದ ಡಿಕ್ಕಿ ಹೊಡೆಯಲು ಯತ್ನಿಸಿ, ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಗದೀಶ್ ಜೈನ್ ಎಂದು...
ದೇಶದ ರಾಜಕೀಯದಲ್ಲಿ ಪ್ರಭಾವಿ ಕುಟುಂಬವೆಂದೇ ಗುರುತಿಸಿಕೊಂಡಿರುವ ಗಾಂಧಿ ಕುಟುಂಬದ ಆಂತರಿಕ ಭಿನ್ನಾಭಿಪ್ರಾಯಗಳು, ಸೋನಿಯಾ ಗಾಂಧಿ ಮತ್ತು ಮನೇಕಾ ಗಾಂಧಿ ನಡುವಿನ ಸಂಬಂಧ ಹಾಗೂ ಇಂದಿರಾ ಗಾಂಧಿ ಅವರೊಂದಿಗಿನ ಸಂಘರ್ಷದ ಹಲವು ಘಟನೆಗಳು ಇದೀಗ ಬಹಿರಂಗವಾಗಿವೆ. ಕಾಂಗ್ರೆಸ್...
ವರನಟ ಡಾ. ರಾಜ್ಕುಮಾರ್ ಅವರ ದೂರದ ಸಂಬಂಧಿಕರಿಗೆ ಸೇರಿದ ಮನೆಯ ಮುಂದೆ ನಿಗೂಢ ಸ್ಫೋಟ ಸಂಭವಿಸಿರುವ ಘಟನೆ ತಮಿಳುನಾಡಿನ ಗಾಜನೂರಿನಲ್ಲಿ ಆತಂಕ ಮೂಡಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಬಾಗಿಲು ಹಾಗೂ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಇದು...
ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಭಾಗವನ್ನು ಗೋವಾದ ಮಡಗಾಂವ್ನೊಂದಿಗೆ ಸಂಪರ್ಕಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಧ್ಯಾಹ್ನ...
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಕಥನ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಮಂಗಳವಾರ ಬಿಡುಗಡೆಯಾಗಿದೆ. ಈ ಕೃತಿಯಲ್ಲಿ 1969ರಲ್ಲಿ ನಡೆದ ತಮ್ಮ ಜೀವನದ ಅತ್ಯಂತ ನೋವಿನ ಘಟನೆಯೊಂದನ್ನು ಅವರು ಸ್ಮರಿಸಿಕೊಂಡಿದ್ದಾರೆ....