Connect with us
ಬಿಗ್ ನ್ಯೂಸ್2 years ago

Mangalore Police | ನಕಲಿ ವಿಳಾಸ ನೀಡಿ ಅಮೆಝಾನ್ ಕಂಪನಿಗೆ 30 ಕೋಟಿಗೂ ಹೆಚ್ಚು ವಂಚನೆ : ಮಂಗಳೂರಿನಲ್ಲಿ ರಾಜಸ್ಥಾನದ ಇಬ್ಬರ ಬಂಧನ : ಆರ್ಡರ್ ಪಡೆಯಲು ವಿಮಾನದಲ್ಲಿ ಬರುತಿದ್ದ ಕತರ್ನಕ್ ತಂಡ

Uncategorized2 years ago

Kadaba Accident: ಕಡಬ :  ಮರ ಬಿದ್ದು ಸ್ಕೂಟಿ ಸವಾರ ಮೃತ್ಯು – ಹಬ್ಬಕ್ಕೆಂದು ಕೋಳಿ ತರಲು ಹೋದಾಗ ದುರ್ಘಟನೆ – ರಸ್ತೆ ತಡೆದು ಅರಣ್ಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಾರ್ವಜನಿಕರು

ರಾಜಕೀಯ2 years ago

Prashant Kishor-ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಒಂದು ಚುನಾವಣೆಗೆ ಸಲಹೆ ನೀಡಲು ಪಡೆದುಕೊಳ್ಳುತಿದ್ದ ಮೊತ್ತವೆಷ್ಟು ಗೊತ್ತೇ…?

ರಾಜಕೀಯ2 years ago

Waqf notice-ರೈತರಿಗೆ ನೀಡಿದ್ದ ವಕ್ಫ್ ನೋಟಿಸ್ ಮತ್ತು ಆರ್.ಟಿ.ಸಿ ಎಂಟ್ರಿ ತಕ್ಷಣ ರದ್ದು ಮಾಡಲು ಸಿಎಂ ಖಡಕ್ ಆದೇಶ : ರಾಜ್ಯದಲ್ಲಿ ವಕ್ಫ್ ವಿವಾದ ಅಂತ್ಯ ಹಾಡಿದ ಸರ್ಕಾರ

ಸ್ಥಳೀಯ ಸುದ್ದಿಗಳು

ಶಿಕ್ಷಣ5 hours ago

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ

ದಕ್ಷಿಣ ಕನ್ನಡ2 days ago

Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್‌ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ

ಮಂಗಳೂರು2 days ago

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಶಿಕ್ಷಣ2 days ago

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

ಮಂಗಳೂರು2 days ago

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

ಕಾರ್ಯಕ್ರಮಗಳು2 days ago

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

More ಸ್ಥಳೀಯ ಸುದ್ದಿಗಳು

ರಾಜ್ಯ

ರಾಜ್ಯ2 weeks ago

Storms-ನ.14, 15ರಂದು ಶ್ರೀಲಂಕಾದಲ್ಲಿ ಚಂಡಮಾರುತ ಸಾಧ್ಯತೆ; ಕರ್ನಾಟಕದಲ್ಲಿ ಒಣಹವೆ ಮುಂದುವರಿಕೆ..!

ರಾಜಕೀಯ3 weeks ago

India Block Mega Rally: ಮೊದಲು ಚುನಾವಣಾ ಆಯುಕ್ತರ ಬೇಟೆ, ಬಳಿಕ ಮೋದಿ–ಶಾ ಸರದಿ : ಇಂಡಿಯಾ ಬ್ಲಾಕ್‌ ಮೆಗಾ Rallyಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಗುಡುಗು!

ರಾಜ್ಯ3 weeks ago

Transfer-ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಭಾರಿ ವರ್ಗಾವಣೆ: ಡಿಎಚ್‌ಒ, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿ ಹಲವು ವೈದ್ಯಾಧಿಕಾರಿಗಳ ವರ್ಗಾವಣೆ

ರಾಜಕೀಯ4 weeks ago

Election-ಕರ್ನಾಟಕ ವಿಧಾನಪರಿಷತ್ ಚುನಾವಣೆ : ಎಲ್ಲ ನಾಲ್ಕು ಸೀಟ್ NDA ಪಾಲು : ಆಡಳಿತರೂಡ ಕಾಂಗ್ರೆಸ್ಸಿಗೆ ತೀವ್ರ ಮುಖಭಂಗ – ಸಿದ್ದರಾಮಯ್ಯ ರಾಜೀನಾಮೆ ಬಳಿಕದ ಮೊದಲ ಚುನಾವಣೆ

ರಾಜ್ಯ4 weeks ago

SIR-ಎಸ್‌ಐಆರ್‌ ಬಳಿಕ ಕರ್ನಾಟಕದಲ್ಲಿ ಎಷ್ಟು ಮತದಾರರು? ಅಂತಿಮ ಪಟ್ಟಿ ಇಂದು ಪ್ರಕಟ

ರಾಜಕೀಯ1 month ago

Ashok Rai On Sting Operation ಸ್ಟಿಂಗ್ ಆಪರೇಷನ್‌ ಬಗ್ಗೆ ನನಗೆ ಮಾಹಿತಿಯಿಲ್ಲ: ಶಾಸಕ ಅಶೋಕ್ ಕುಮಾರ್ ರೈ ಸ್ಪಷ್ಟನೆ

More ರಾಜ್ಯ

ರಾಜಕೀಯ ಸುದ್ದಿಗಳು

ರಾಜಕೀಯ5 days ago

Puttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ

ಅಂತರ ರಾಜ್ಯ5 days ago

Election Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ

ರಾಜಕೀಯ5 days ago

Harish Rai Jarattaru-ಮಠಂದೂರು ಅರಿಯಡ್ಕಕ್ಕೆ 14.80 ಕೋ ರೂ ಅನುದಾನ ತಂದಿದ್ದು, ಈಗಿನ ಶಾಸಕರ ಅಭಿವೃದ್ದಿ ಪ್ಲೆಕ್ಸ್ ರೀಲ್ಸ್ ಗೆ ಸೀಮಿತ: ಹರೀಶ್ ರೈ ಜಾರತ್ತಾರು

ರಾಜಕೀಯ5 days ago

Puttur-ನನ್ನ ಪಕ್ಕದ ವಿಧಾನಸಭಾ ಕ್ಷೇತ್ರದ ಶಾಸಕರು ಯಾಕೆ ಅಕ್ರಮ ಸಕ್ರಮ ಬೈಠೆಕ್ ನಡೆಸ್ತಿಲ್ಲ..? ʻʻಕೆಲಸ ಮಾಡದ ಶಾಸಕರನ್ನು ಜನರೇ ಹಳೆ ಚಪ್ಪಲಿ ಹಿಡ್ಕೊಂಡು ಹೋಗಿ ಪ್ರಶ್ನಿಸಬೇಕುʼʼ – ಬಡಗನ್ನೂರು ಗ್ರಾ.ಪಂ. ಅಕ್ರಮ ಸಕ್ರಮ ಬೈಠಕ್ ಉದ್ಘಾಟಿಸಿ ಅಶೋಕ್ ಕುಮಾರ್ ರೈ

ರಾಜಕೀಯ6 days ago

Tausif-‘ಮೊದಲು ನಿಮ್ಮ ಕ್ಷೇತ್ರದ ರಸ್ತೆ ಸರಿಪಡಿಸಿ, ಆಮೇಲೆ ಅಶೋಕ್ ರೈ ಬಗ್ಗೆ ಮಾತನಾಡಿ..!’ – ಪೂಂಜಾಗೆ ತೌಸೀಫ್ ತಿರುಗೇಟು

ರಾಜಕೀಯ6 days ago

Puttur-ಪುತ್ತೂರು: ಇಡ್ಕಿದು–ಕುಳದಲ್ಲಿ ಬಿಜೆಪಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಪಾದಯಾತ್ರೆ

More ರಾಜಕೀಯ ಸುದ್ದಿಗಳು

More News

Read This

ಶಿಕ್ಷಣ5 hours ago

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕದ ವತಿಯಿಂದ ಕಾಲೇಜಿನ ಎಲ್ಲಾ ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ನವೆಂಬರ್ 16ರಿಂದ...

ದಕ್ಷಿಣ ಕನ್ನಡ2 days ago

Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್‌ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ

ಪುತ್ತೂರು: ಪುತ್ತೂರಿನಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಆರಂಭಿಸುವ ಕನಸು ನನಸಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದ್ದು, 2027-28ನೇ ಶೈಕ್ಷಣಿಕ ಸಾಲಿನಲ್ಲಿ ಮೊದಲ ಹಂತವಾಗಿ 50...

ಮಂಗಳೂರು2 days ago

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ...

ಶಿಕ್ಷಣ2 days ago

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ...

ಅಂತರ ರಾಜ್ಯ2 days ago

Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!

14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ...

ಮಂಗಳೂರು2 days ago

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು...

ಕಾರ್ಯಕ್ರಮಗಳು2 days ago

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ...

ಶಿಕ್ಷಣ2 days ago

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ...

Uncategorized2 days ago

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು...

ಶಿಕ್ಷಣ2 days ago

Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ

ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್...

error: Content is protected !!