ಪುತ್ತೂರು: ಯೋಗ ಶಿಕ್ಷಣದ ಮೂಲಕ ದೇಶ-ವಿದೇಶಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಯೋಗ ಪರಂಪರೆಯನ್ನು ಪರಿಚಯಿಸುತ್ತಿರುವ ಕಡಬ ತಾಲ್ಲೂಕಿನ ಕುಂತೂರು ಗ್ರಾಮದ ಹರೀಶ್ ಕೇವಲ ಅವರು 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ....
ಮಂಗಳೂರು: ಸಮಾಜದ ನಿರ್ಲಕ್ಷ್ಯಕ್ಕೆ ಒಳಗಾದವರ ನೋವಿಗೆ ಸ್ಪಂದಿಸುತ್ತಾ, ಸರ್ಕಾರಿ ವ್ಯವಸ್ಥೆಯ ಲೋಪಗಳನ್ನು ದಾಖಲೆಗಳ ಮೂಲಕವೇ ಪ್ರಶ್ನಿಸುತ್ತಿರುವ ವಿಟ್ಲ ಸಮೀಪದ ಕಬಕದ ಸಾಮಾಜಿಕ ಕಾರ್ಯಕರ್ತ ಸಂಜೀವ ಕಬಕ ಅವರಿಗೆ ಈ ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ...
ಮಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಬಾರಿ ಪುತ್ತೂರು ತಾಲ್ಲೂಕಿನ...
ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವವನ್ನು ನಾಶವಾಗಲು ಬಿಡುವುದಿಲ್ಲ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು...
ಪುತ್ತೂರು: ನ :1 :ಕಾಂಗ್ರೆಸ್ ಸರ್ಕಾರದ ದುರಾಡಳಿತ, ಜನವಿರೋಧಿ ನೀತಿಗಳು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯನ್ನು ನಡೆಸದಿರುವುದನ್ನು ಖಂಡಿಸಿ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಜನಾಂದೋಲನಕ್ಕೆ ಸಜ್ಜಾಗಿದೆ. ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಎಂಬ...
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆದ ‘ಪುತ್ತೂರುದ ಪಿಲಿಗೊಬ್ಬು ಸೀಸನ್-4’ ಕಾರ್ಯಕ್ರಮದ ಯಶಸ್ಸಿಗೆ ಹಗಲಿರುಳು ಶ್ರಮಿಸಿದ ಸಂಸ್ಥೆಯ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಪುತ್ತೂರಿನ ರೋಟರಿ ಮನಿಷಾ...
ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿಯನ್ನು ಪುತ್ತೂರಿನ ಪ್ರತಿಷ್ಠಿತ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್...
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಎರಡನೇ ವಿವಾಹವಾಗಿದ್ದಾರೆ. 1994ರ ಸೆಪ್ಟೆಂಬರ್ 1ರಂದು ಪಾಯಲ್ ಅಬ್ದುಲ್ಲಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಪುತ್ರರಿದ್ದಾರೆ. ಜೆ.ಕೆ : ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಎರಡನೇ ವಿವಾಹವಾಗಿದ್ದಾರೆ....