ಶಾಸಕ ಅಶೋಕ್ ರೈ ಅವರ ಕಾರ್ಯವೈಖರಿಯನ್ನು ನಿರಂತರವಾಗಿ ಟೀಕಿಸುತ್ತಾ, ರಾಜಕೀಯವಾಗಿ ಇಕ್ಕಟ್ಟಿಗೆ ಸಿಲುಕಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಹಾಗೂ ಅಶೋಕ್ ರೈ ಅವರ ನಡುವಿನ ಮುನಿಸಿಗೆ ಕೊನೆಗೂ ತೆರೆ ಬಿದ್ದಿದೆಯೇ? ಇಬ್ಬರ ನಡುವೆ ರಾಜಿ...
ಪ್ರತಿ ಕ್ಷೇತ್ರದಲ್ಲಿಯೂ ಕೃತಕ ಬುದ್ದಿಮತ್ತೆಯು ಅಗಾಧವಾದ ಪ್ರಭಾವವನ್ನು ಬೀರುತ್ತಿದೆ. ಇದರಿಂದಾಗಿ ಉದ್ಯೋಗ ನಷ್ಟವಾಗುತ್ತಿದೆ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ನೂತನ ತಂತ್ರಜ್ಞಾನಗಳನ್ನು ತಮ್ಮಲ್ಲಿ ಅಳವಡಿಸಿಕೊಂಡ ಪ್ರತಿಯೊಬ್ಬರಿಗೂ ಸಾಕಷ್ಟು ಅವಕಾಶಗಳು ಸಿಗುತ್ತವೆ ಎಂದು ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್...
ನವೆಂಬರ್ 1ರಂದು ನಡೆಯಲಿರುವ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 11 ಮಂದಿ ಸಾಧಕರು ಹಾಗೂ ಒಂದು ಸಂಸ್ಥೆಯನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ...
ಪುತ್ತೂರಿಗರ ಬಹುದಿನಗಳ ಬೇಡಿಕೆಗೆ ಕೊನೆಗೂ ಮನ್ನಣೆ ದೊರೆತಿದೆ. ಕರಾವಳಿ ಕರ್ನಾಟಕ ಮತ್ತು ರಾಜಧಾನಿ ಬೆಂಗಳೂರು ನಡುವೆ ಸಂಚರಿಸಲಿರುವ ನೂತನ ಯಶವಂತಪುರ–ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ (26655/26656) ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಅಧಿಕೃತ ನಿಲುಗಡೆ...
ದಕ್ಷಿಣ ಕನ್ನಡ ಸೇರಿದಂತೆ ಇಡೀ ರಾಜ್ಯದಲ್ಲಿ ಲಕ್ಷಾಂತರ ಬಾಂಗ್ಲಾದೇಶಿಗರು, ಪಾಕಿಸ್ತಾನಿಗಳು ಅಕ್ರಮವಾಗಿ ನುಸುಳಿದ್ದಾರೆ ಎಂದು ಬಿಜೆಪಿ ನಾಯಕರು ಕಟ್ಟುಕಥೆ ಕಟ್ಟಿ, ದ್ವೇಷ ಬಿತ್ತಿ ಭೀತಿ ಹುಟ್ಟಿಸಿದ್ದರು. ಆದರೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಚುರುಕುಗೊಳಿಸಿದ್ದು, ಶನಿವಾರ ಧರ್ಮಸ್ಥಳದ ಮಣ್ಣಸಂಕದಲ್ಲಿ ಸುಮಾರು ಐದು ಗಂಟೆಗಳ ಕಾಲ ಸ್ಥಳ ಪರಿಶೀಲನೆ ನಡೆಸಿದೆ. ಈ ವೇಳೆ ಅಪರಾಧ ನಡೆದ...
ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಮಂಗಲ ಗ್ರಾಮದ ವಸಂತಿ (26) ಎಂಬ ಯುವತಿ ನಾಪತ್ತೆಯಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳ್ಳಾರೆ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ಬೆಳ್ಳಾರೆ ಪೊಲೀಸ್...
ಮೂಡಬಿದಿರೆ ತಾಲೂಕಿನ ಮಿಜಾರ್ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಕೂಟರ್ ಸವಾರ ಇರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೂಡಬಿದಿರೆ ತಾಲೂಕಿನ ಮಿಜಾರ್ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ...